ಡಿಲೇವರಿ ಬಾಯ್, ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಹೊನ್ನಾವರ ತಾಲೂಕಿನ ಶಿರಸಿ ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಅಸಕತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ…