ದೇಹಕ್ಕೆ ತಂಪು ನೀಡುವ ಜೊತೆಗೆ ಚರ್ಮ ರೋಗಗಳನ್ನು ನಿವಾರಿಸುವ ಕರಬೂಜ
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ…