ಸುಸ್ತು ಆಯಾಸ ನಿವಾರಿಸುವ ಜೊತೆಗೆ ಹತ್ತಾರು ಲಾಭಗಳನ್ನು ನೀಡುವ ಬಿಟ್ ರೊಟ್ ಚಹಾ
ದೇಹಕ್ಕೆ ಹಲವು ತರಕಾರಿಗಳು ಹಾಗೂ ಸೊಪ್ಪು ಹಣ್ಣುಗಳು ಆರೋಗ್ಯವನ್ನು ವೃದ್ಧಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ, ಆದ್ರೆ ಪ್ರತೋಯೊಂದು ಕೂಡ ತನ್ನದೆಯಾದ ವಿಶೇಷತೆಯನ್ನು ಹೊಂದಿರುತ್ತವೆ. ಅದೇ ನಿಟ್ಟಿನಲ್ಲಿ ಇದೀಗ ಬಿಟ್ ರೊಟ್ ಕೂಡ ದೇಹಕ್ಕೆ ಉತ್ತಮ ಆರೋಗ್ಯವನ್ನು ನೀಡುವುದರ ಜೊತೆಗೆ ಸಾಮಾನ್ಯ ಸಮಸ್ಯೆಗಳಿಗೆ…