ಆಷಾಡ ಮಾಸದಲ್ಲಿ ಈ ಚಿಕ್ಕ ಕೆಲಸ ಮಾಡಿ ಲಕ್ಷ್ಮಿ ದೇವಿ ಕೃಪೆಗೆ ಪಾತ್ರರಾಗಿ
ಲಕ್ಷ್ಮಿ ಕೃಪೆಗೆ ಪಾತ್ರರಾದವರ ಮನೆಯಲ್ಲಿ ಸಂಪತ್ತಿನ ಜೊತೆಗೆ ಇಂದಿಗೂ ಸುಖ ಸಂತೋಷಕ್ಕೆ ಕೊರತೆ ಎನ್ನುವುದು ಉಂಟಾಗುವುದಿಲ್ಲ. ಹಾಗಾಗಿ ಸಂಪತ್ತಿನ ಅಧಿದೇವತೆ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಭಕ್ತರು ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತಾರೆ. ಪುರಾಣ ಗ್ರಂಥಗಳಲ್ಲಿ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಹಲವಾರು ಸಾಕಷ್ಟು ಉಪಾಯಗಳನ್ನು ಹೇಳಲಾಗಿದೆ. ಅದರ…