BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.!
ಕೊರೋನಾ ವೈರಸ್ ಭಾರತದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಇಡಿ ದೇಶ 21 ದಿನಗಳ ಲಾಕ್ ಡೌನ್ ಆಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 2 ತಿಂಗಳ ಪಡಿತರ ವಿತರಣೆ ಮಾಡಲಾಗುವುದು ಎಂದು ಘೋಷಿಸಿತ್ತು. ಅದರಂತೆ ಏಪ್ರಿಲ್ ತಿಂಗಳಿನಿಂದ…