ದೇಹಕ್ಕೆ ರೋಗಗಳು ತಗಲದಂತೆ ಮಾಡುವ ಮನೆಮದ್ದು
ಸಾಮಾನ್ಯವಾಗಿ ಪ್ರತಿ ಮನುಷ್ಯನಿಗೆ ಒಂದಲ್ಲ ಒಂದು ದೈಹಿಕ ಸಮಸ್ಯೆ ಅನ್ನೋದು ಕಾಡುತ್ತಲೇ ಇರುತ್ತದೆ. ಇದಕ್ಕೆ ಕಾರಣ ತನ್ನ ಸುತ್ತಲಿನ ಪರಿಸರ ಹಾಗೂ ತನ್ನ ಜೀವನ ಶೈಲಿ ಹಾಗೂ ಆಹಾರ ಶೈಲಿಯಲ್ಲಿ ಏನಾದರು ಬದಲಾವಣೆ ಆದ್ರೆ ದೈಹಿಕ ಸಮಸ್ಯೆಗಳು ಕಾಡುತ್ತವೆ, ಅಷ್ಟೇ ಅಲ್ದೆ…