ಆನ್ಲೈನ್ ನಲ್ಲಿ ಗ್ಯಾಸ್ ಬುಕ್ ಮಾಡಿದ್ರೆ ಇನ್ನುಮುಂದೆ ಸಬ್ಸಿಡಿ ಬದಲಿಗೆ ಭರ್ಜರಿ ಕ್ಯಾಶ್ ಬ್ಯಾಕ್ ಸಿಗಲಿದೆ
ಸಿಲಿಂಡರ್‌ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಜಾಗತಿಕ ತೈಲ ಬೆಲೆಗಳ ಕುಸಿತ ಮತ್ತು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಆಗಾಗ್ಗೆ ಏರಿಕೆ ಆಗುತ್ತಿರುವುದರಿಂದ ದೇಶೀಯ ಅಡುಗೆ ಅನಿಲಕ್ಕೆ ನೀಡುವ ಸಬ್ಸಿಡಿಯನ್ನು ಸ್ಥಗಿತಗೊಳಿಸಿದೆ. ಇನ್ನು ಮುಂದೆ ನಾನ್ ಸಬ್ಸಿಡಿ ಮತ್ತು…