ನಿರೂಪಕಿ ಅನುಶ್ರೀ ಕುರಿತು ಸರಿಗಮಪ ಹನುಮಂತ ಹೇಳಿದ್ದೇನು ನೋಡಿ
ಸ್ಯಾಂಡಲ್ವುಡ್ನಲ್ಲಿ ಮಾದಕ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಹೆಸರಾಂತ ನಿರೂಪಕಿ ಅನುಶ್ರೀ ಅವರನ್ನು ಸಿಸಿಬಿ ಪೊಲೀಸರು ಈಗಾಗಲೇ ಒಂದು ಸುತ್ತಿನ ವಿಚಾರಣೆಗೆ ಒಳಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅನುಶ್ರೀ ಅವರು ಕೆಲವು ಮಾಧ್ಯಮಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ತಾನು ಸಿಸಿಬಿ ವಿಚಾರಣೆಯಲ್ಲಿ ಭಾಗಿಯಾದ…