ವರ್ಷಕ್ಕೆ ಒಂದೇ ಬಾರಿ ದರ್ಶನ ನೀಡುವ ದೇವಾಲಯ, ಇಷ್ಟಾರ್ಥ ಸಿದ್ದಿಗಾಗಿ ಇಲ್ಲಿ ಭಕ್ತರು ಏನ್ಮಾಡ್ತಾರೆ ಗೊತ್ತೇ
ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ನೀಡುವ ಚಿಕ್ಕಮಗಳೂರಿನ ದೇವಿರಮ್ಮನ ದೇವಸ್ಥಾನದ ಬಗ್ಗೆ ಹಾಗೂ ಅಲ್ಲಿಯ ಇತಿಹಾಸದ ಬಗ್ಗೆ ಈ ಲೇಖನದ ಮೂಲಕ ತಿಳಿಯೋಣ. ಸಾಮಾನ್ಯವಾಗಿ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ದೇವರಿಗೆ ನಾನಾ ರೀತಿಯ ಹರಕೆಗಳನ್ನು ಹೇಳಿಕೊಳ್ಳುತ್ತಾರೆ. ಹಣ, ಚಿನ್ನ,…