ನಿಮ್ಮ ಹಳೆಯ ವಾಹನ ಗುಜರಿಗೆ ಹಾಕಿದರೆ ಹೊಸ ವಾಹನ ಖರೀದಿಗೆ ಆಕರ್ಷಕ ಸೌಲಭ್ಯ
ಇಪ್ಪತ್ತು ವರ್ಷದ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ವಿಷಯವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂಗಡ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಗುಜರಿ ನೀತಿ ಜಾರಿಯ ಬಗ್ಗೆ ಪ್ರಸ್ತಾಪಿಸಿ ೨೦ ವರ್ಷ ಮೇಲ್ಪಟ್ಟ ಖಾಸಗಿ…