ಆಸ್ಕರ್ ಪ್ರಶಸ್ತಿಯನ್ನು ಭಾರತೀಯ ನಟರಿಗೆ ಯಾಕೆ ಕೊಡಲ್ಲ ಅಸಲಿ ಸತ್ಯ ನಿಮಗೆ ಗೊತ್ತಾ
ಆಸ್ಕರ್ ಪ್ರಶಸ್ತಿಯು ಸಿನಿಮಾ ಕ್ಷೇತ್ರಕ್ಕೆ ಕೊಡುಗೆಯಾಗಿದೆ. ಆಸ್ಕರ್ ಪ್ರಶಸ್ತಿಯ ಇತಿಹಾಸ ನೋಡಿದಾಗ 1927ರಲ್ಲಿ ಸ್ಥಾಪನೆಯಾದ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆಟ್ಸ್ ಅಂಡ್ ಸೈನ್ಸ್ ಸಂಸ್ಥೆ ಮೆಟ್ರೋ -ಗೋಲ್ಡ್ವಿನ್-ಮೇಯರ್ ಸ್ಟುಡಿಯೋದ ಮಾಲೀಕ ಲೂಯಿ ಬಿ. ಮೇಯರನ ಚಿಂತನೆಯ ಫಲವಾಗಿದೆ. ಈ ಸಂಸ್ಥೆಯಿಂದಲೇ…