ಕೊ’ರೊನ ಜಾಗೃತಿ ಮೂಡಿಸುತ್ತಿರುವ ಈ ತುಂಬು ಗರ್ಭಿಣಿ ಯಾರು ಗೊತ್ತೇ?
ಹೆಚ್ಚುತ್ತಿರುವ ಕೊರೋನ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಕೊರೋನ ನಿಯಮಗಳನ್ನು ಜನರು ಪಾಲಿಸದೆ ನಿರ್ಲಕ್ಷ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಕೊರೋನ ತಡೆಯುವ ಜವಾಬ್ದಾರಿ ಪೊಲೀಸ್ ಅಧಿಕಾರಿಗಳ ಮೇಲೆ ಇದೆ. ಆದ್ದರಿಂದ ಗರ್ಭಿಣಿ ಪೊಲೀಸ್ ಅಧಿಕಾರಿಯೊಬ್ಬರು ಜನ ಜಾಗೃತಿ ಮೂಡಿಸುತ್ತಿದ್ದಾರೆ, ಅದರ ಬಗ್ಗೆ ಮಾಹಿತಿಯನ್ನು…