ಸೂರ್ಯ ಅಷ್ಟೊಂದು ಉರಿಯೋದು ಯಾಕೆ ಗೊತ್ತೇ? ಸೂರ್ಯನ ಕುರಿತು ಇಂಟ್ರೆಸ್ಟಿಂಗ್ ವಿಚಾರ
ಸೂರ್ಯನು ಸೌರಮಂಡಲದ ಮಧ್ಯದಲ್ಲಿರುವ ನಕ್ಷತ್ರ. ಭೂಮಿ ಮತ್ತು ಬೇರೆ ಕಾಯಗಳು ಅಂದರೆ ಗ್ರಹಗಳು, ಉಲ್ಕೆಗಳು, ಧೂಮಕೇತುಗಳು ಮತ್ತು ಧೂಳು ಸೇರಿದಂತೆ ಸೂರ್ಯನನ್ನು ಪರಿಭ್ರಮಿಸುತ್ತವೆ. ಸೂರ್ಯವೊಂದೇ ಸೌರಮಂಡಲದ 99% ದ್ರವ್ಯರಾಶಿಯನ್ನು ಹೊಂದಿದೆ. ಸೂರ್ಯನ ಬೆಳಕು ದ್ಯುತಿಸಂಶ್ಲೇಷಣೆಯ ಮೂಲಕ ಭೂಮಿಯ ಬಹುತೇಕ ಎಲ್ಲಾ ಜೀವಿಗಳಿಗೂ…