ಚಿರು ಹಾಗೂ ಮೇಘನಾರಾಜ್ ಒಟ್ಟಿಗೆ ಮಾತಾಡಿದ ಕೊನೆಯ ವಿಡಿಯೋ ಹೇಗಿದೆ ನೋಡಿ
ಮೇಘನಾ ರಾಜ್ ಅವರ ಬಗ್ಗೆ ಯಾರಿಗೆ ತಿಳಿದಿಲ್ಲ. ಮೊದಲು ಅವರು ಸುಂದರ್ ರಾಜ್ ಮತ್ತು ಪ್ರಮೀಳಾ ದೇಸಾಯಿ ಇವರ ಪುತ್ರಿ. ನಂತರ ಚಿರಂಜೀವಿ ಸರ್ಜಾ ಅವರನ್ನು ವಿವಾಹವಾಗಿದ್ದರು. 2018ರಲ್ಲಿ ಅದ್ದೂರಿಯಾಗಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆ ಆದ 2…