Month: August 2021

ಮತ್ತೊಮ್ಮೆ ಹೊಸ ಅವತಾರದೊಂದಿಗೆ ಬರಲಿರುವ ಮಹಾನಾಯಕ ಹೇಗಿರಲಿದೆ ಗೊತ್ತೆ

ಕನ್ನಡ ಕಿರುತೆರೆ ಲೋಕದಲ್ಲಿ ‘ಮಹಾನಾಯಕ ಬಿ.ಆರ್​. ಅಂಬೇಡ್ಕರ್‌ʼ ಧಾರಾವಾಹಿ ತನ್ನದೇ ಛಾಪು ಮೂಡಿಸಿದೆ. ಈ ಸೀರಿಯಲ್​ನಲ್ಲಿ ಈಗ ಹೊಸ ಯುಗ ಶುರು ಆಗುತ್ತಿದೆ. ಅಂದರೆ, ಇಷ್ಟು ದಿನಗಳ ಕಾಲ ಅಂಬೇಡ್ಕರ್​ ಅವರ ಬಾಲ್ಯಾವಸ್ಥೆಯ ಕಥೆ ಸಾಗುತ್ತಿತ್ತು. ಈಗ ಅಂಬೇಡ್ಕರ್‌ ಜೀವನದ ಮತ್ತೊಂದು…

2ನೇ ಬಾರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಇತ್ತೀಚೆಗೆ ಪ್ರತಿ ಬ್ಯಾರೆಲ್‌ ದರ 70 ರಿಂದ 65 ಡಾಲರ್‌ಗೆ ಇಳಿಕೆಯಾಗಿದ್ದು, ಪೆಟ್ರೋಲ್‌ ದರದಲ್ಲಿ 2 ರೂಪಯಿ ಅಷ್ಟು ಇಳಿಕೆ ಮಾಡಲು ಅವಕಾಶ ಇದೆ ಎಂದು ವರದಿಯಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಾಖಲೆಯ…

ಪಿತೃದೋಷ ಅಂದ್ರೆ ಏನು ಇಲ್ಲಿದೆ ಮಾಹಿತಿ

ಪಿತೃದೋಷವೆಂದರೆ ಜನಸಾಮಾನ್ಯರ ತಪ್ಪು ಕಲ್ಪನೆ ಎಂದರೆ ಪೂರ್ವಜರ ಶಾಪ ಎನ್ನುವುದು ಆದರೆ ವಾಸ್ತವವಾಗಿ ಪಿತೃದೋಷವೆಂದರೆ ಪೂರ್ವಜರ ಪಾಪ ತಪ್ಪುಗಳ ಫಲವಾಗಿದೆ ಇದು ವ್ಯಕ್ತಿಯ ಜನ್ಮಕುಂಡಲಿಯಲ್ಲಿ ದೋಷಪೂರಿತ ಗ್ರಹಗಳ ಸಂಯೋಜನೆಯಿಂದ ಉಂಟಾಗುತ್ತದೆ ಪಿತೃದೋಷವನ್ನು ತನ್ನ ಕುಂಡಲಿಯಲ್ಲಿ ಹೊಂದಿರುವ ವ್ಯಕ್ತಿಯು ಪಿತೃದೋಷದ ಬೆಲೆ ತೆರಬೇಕಾಗುತ್ತದೆ…

ಕುಕ್ಕೆಸುಬ್ರಮಣ್ಯ ನಾಗಗಳ ದೇವತೆ ಆಗಿದ್ದೆಗೆ? ಇಲ್ಲಿದೆ ನೀವು ತಿಳಿಯದ ಮಹಾರಹಸ್ಯ

ಕುಕ್ಕೇ ಶ್ರೀ ಸುಬ್ರಮಣ್ಯ ದೇವಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಸುಬ್ರಮಣ್ಯ ಗ್ರಾಮದಲ್ಲಿ ಇದೆ ಈ ದೇವಾಲಯವು ಕರ್ನಾಟಕ ಸರ್ಕಾರದ ಮುಜುರಾಯಿ ಇಲಾಖೆಯ ಅಧೀನ ದಲ್ಲಿದೆ ಹಿಂದೂ ನಂಬಿಕೆಯ ಪ್ರಕಾರ ಸರ್ಪ ದೋಷವೆನ್ನುವುದು ಮಾನವನ ಜೀವನದಲ್ಲಿ ಅತಿ ಪ್ರಮುಖ ಪಾತ್ರವಹಿಸುತ್ತದೆ…

ಮಹಿಳೆಯರ ಅಸ್ತಿ ಹಕ್ಕು ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತದಲ್ಲಿ ಪ್ರತಿಯೊಬ್ಬ ಮಹಿಳೆಯು ಆಸ್ತಿಗೆ ಸಂಬಂಧಿಸಿದಂತೆ ಕೆಲವು ಹಕ್ಕುಗಳನ್ನು ಹೊಂದಿದ್ದಾಳೆ. ಹಿಂದೂ ಉತ್ತರಾಧಿಕಾರದ ಕಾಯ್ದೆ 2005ರ ತಿದ್ದುಪಡಿಯ ಪ್ರಕಾರ, ಮಹಿಳೆಯರಿಗೆ ತಮ್ಮ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕನ್ನು ನೀಡಲಾಗಿದೆ. ಅದರ ಸಂಪೂರ್ಣ ಮಾಹಿತಿಯನ್ನು ಮುಂದಿನ ಲೇಖನದಲ್ಲಿ ನೋಡೋಣ. ಆಸ್ತಿ ಎಂದರೆ ಅದು…

ಸರ್ಪ ಸುತ್ತು ಸಮಸ್ಯೆಯಿಂದ ಬಳಲುತ್ತಿದ್ದೀರಾ, ಇಲ್ಲಿದೆ ಸುಲಭ ಪರಿಹಾರ

ಉಷ್ಣಕಾಲದಲ್ಲಿ ವೈರಸ್‌ಗಳಿಂದ ಬಾಧಿಸುವ ಸಮಸ್ಯೆ ಸರ್ಪಸುತ್ತಾಗಿದೆ. ದೇಹದ ರೋಗನಿರೋಧಕ ಶಕ್ತಿ ಕಡಿಮೆ ಇರುವಾಗ, ಈ ರೋಗದ ವೈರಾಣು ದೇಹ ಪ್ರವೇಶಿಸಬಹುದು. ಮೊದಲೇ ದೇಹಸ್ಥಿತ ರೋಗಾಣುಗಳ ಪ್ರಭಾವಕ್ಕೆ ಒಳಗಾಗಿದ್ದರೂ ಸರ್ಪಸುತ್ತು ಕಂಡು ಬರುತ್ತದೆ.ತ್ವಚೆ ಮೇಲೆ ಕೆಂಪನೆ ಚಿಕ್ಕಚಿಕ್ಕ ನೀರ್ಗುಳ್ಳೆಗಳು ಪಟ್ಟೆಯಾಕಾರದಲ್ಲಿ ದೇಹದ ಒಂದು…

ಕೆಮ್ಮೆ ನೆಗಡಿ ಒಂದೇ ದಿನದಲ್ಲಿ ನಿವಾರಿಸುವ ಮನೆಮದ್ದು ಇಲ್ಲಿದೆ

ತಂಗಾಳಿಯಿಂದ ಅಥವಾ ಗಾಳಿಯಲ್ಲಿರುವ ಬ್ಯಾಕ್ಟೀರಿಯಾಗಳಿಂದ ಅಲರ್ಜಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದಂತೆ ಅಡುಗೆ ಮನೆಯಲ್ಲಿರುವ ಕೆಲ ಪದಾರ್ಥಗಳನ್ನು ಬಳಸಿ ಆರಂಭದಲ್ಲೇ ಪರಿಹಾರ ಕಂಡುಕೊಳ್ಳಬಹುದು. ಉಪ್ಪಿನ ಜೊತೆ ಶುಂಠಿ ಮತ್ತು ಲವಂಗವನ್ನು ಸೇರಿಸಿ ಅಗಿಯುವುದರಿಂದ ಕಫ ಮತ್ತು ಗಂಟಲ…

ಈ ಒಂದು ಎಲೆ ಸಾಕು ಮೈ ಕೈ ನೋವು ಮೂಳೆನೋವು ಸೇರಿದಂತೆ 10 ಕ್ಕೂ ಹೆಚ್ಚು ಬೇನೆಗಳ ನಿವಾರಣೆಗೆ

ಪ್ರತಿಯೊಂದು ಶುಭಕಾರ್ಯಕ್ಕೂ ವೀಳ್ಯದ ಎಲೆ ಇರಲೇಬೇಕು ಹಬ್ಬ ಹರಿದಿನಗಳಲ್ಲಿ ಅಥವಾ ಮನೆಗೆ ಬಂದವರಿಗೆ ಉಡುಗೊರೆ ಕೊಡುವಾಗ ಜೊತೆಗೆ ವೀಳ್ಯದ ಎಲೆ ಶುಭ ಹಾರೈಸುವ ಸಲುವಾಗಿ ಕೊಡಲಾಗುತ್ತದೆ ಊಟದ ನಂತರ ವೀಳ್ಯದ ಎಲೆಯೊಂದಿಗೆ ಅಡಿಕೆ ಬೆರೆಸಿ ತಿನ್ನುವುದು ರೂಢಿಗಳಲ್ಲಿ ಬಂದಿದೆ ಇದನ್ನು ತಿಂದಿರುವುದನ್ನು…

ತಲೆಸುತ್ತು ಪಿತ್ತ ಸಮಸ್ಯೆಗೆ ಮನೆಯಲ್ಲೇ ಇದೆ ಸುಲಭ ಮನೆಮದ್ದು

ವಾಕರಿಕೆ ಬಂದಂತೆ ಆಗುವುದು, ಬಾಯಲ್ಲಿ ಕಹಿಯಾದ ಹಳದಿ ಬಣ್ಣದ ನೀರು ಬರುವುದು, ಕೆಲವೊಮ್ಮೆ ವಾಂತಿ ಆಗುವುದು ಇವೆಲ್ಲವು ಪಿತ್ತದ ಲಕ್ಷಣಗಳಾಗಿವೆ. ಈ ರೀತಿ ಪಿತ್ತವಾದರೆ ಹೆಚ್ಚು ಸುಸ್ತಾಗುವುದು , ತಲೆಸುತ್ತುವುದು ಆಗುತ್ತದೆ. ಇಂತಹ ಪಿತ್ತದ ಕಾಯಿಲೆಯನ್ನು ಈ ಸಲಹೆಗಳನ್ನು ಅನುಸರಿಸುವುದರ ಮೂಲಕ…

ನಟಿ ರಕ್ಷಿತಾ ಪ್ರೇಮ್ ಅವರ ಮನೆಯಲ್ಲಿ ರಕ್ಷಾಬಂಧನ ಹೇಗಿತ್ತು ನೋಡಿ..

ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಮುಖ್ಯ ಹಬ್ಬ ರಕ್ಷಾ ಬಂಧನ. ಈ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ ಸಹೋದರನ ಆಶೀರ್ವಾದವನ್ನು ಪಡೆಯುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಭ್ರಾತೃತ್ವದ…