ಸರ್ಕಾರದಿಂದ ಸಿಗುವ ವಿಧವಾ ವೇತನದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
ಸರ್ಕಾರವು ಅನೇಕ ನೀತಿ ನಿಯಮಗಳನ್ನು ಜಾರಿಗೆ ತರುತ್ತದೆ. ಹಾಗೆಯೇ ಅದನ್ನು ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಕೂಡ ಮಾಡುತ್ತಾ ಹೋಗುತ್ತದೆ. ಅದರಲ್ಲೂ ನಮ್ಮ ಪ್ರಧಾನಮಂತ್ರಿ ಅದ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಹುದ್ದೆಗೆ ಬಂದ ಮೇಲೆ ಅನೇಕ ಬದಲಾವಣೆಗಳು ಆಗಿವೆ. ದುಡ್ಡಿನ ವಿಷಯದಲ್ಲಿ ಆಗಿರಬಹುದು…