Month: September 2021

ರೈತ ಮಕ್ಕಳು ಸ್ಕಾಲರ್ಶಿಪ್ ಪಡೆಯಲು ಹೊಸ ಯೋಜನೆ ಪ್ರಾರಂಭ ಯಾರಿಗೆ ಎಷ್ಟು ಇಲ್ಲಿದೆ ಮಾಹಿತಿ

ದೇಶದ ಬೆನ್ನೆಲುಬು ಎಂದು ರೈತರಿಗೆ ಕರೆಯಲಾಗುತ್ತದೆ ಆದರೆ ರೈತರು ತಾವು ಕಷ್ಟಪಟ್ಟು ಜಮೀನಿನಲ್ಲಿ ದುಡಿದರೂ ಸರಿಯಾದ ಫಲ ಸಿಗದೆ ಕುಟುಂಬದವರು ಬೀದಿಗೆ ಬರುವ ಸ್ಥಿತಿಯನ್ನು ನಾವು ಎಲ್ಲೆಲ್ಲೂ ನೋಡಬಹುದು. ಸನ್ಮಾನ್ಯ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ರೈತ ಬಾಂಧವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ…

SSLC ಪಾಸ್ ಆದವರಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನಮ್ಮ ದೇಶದಲ್ಲಿ ಕಂಡುಬರುವ ದೊಡ್ಡ ಸಮಸ್ಯೆಯೆಂದರೆ ನಿರುದ್ಯೋಗ ಸಮಸ್ಯೆ ಜನರು ಉದ್ಯೋಗಕ್ಕಾಗಿ ದಿನನಿತ್ಯ ಹುಡುಕಾಟ ನಡೆಸುತ್ತಿರುತ್ತಾರೆ. ಕರೋನಾ ಮಹಾಮಾರಿ ಇಂದಾಗಿಯು ಅನೇಕ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಹುಡುಕುತ್ತಿರುವವರಿಗೆ ಕೇಂದ್ರ ಸರ್ಕಾರವು ಅನೇಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ ಮಾಡಿದೆ…

ಪೊಲೀಸ್ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ

ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಅಭ್ಯರ್ಥಿಗಳಿಗೆ ಸಿಹಿಸುದ್ದಿಯನ್ನು ಹೊರಡಿಸಿದೆ ಅದೇನೆಂದರೆ ರಾಜ್ಯ ಪೊಲೀಸ್ ಇಲಾಖೆಯು ಏರಡು ಸಾವಿರದ ಇಪ್ಪತ್ತೊಂದನೇಯ ಸಾಲಿನ ಪೊಲೀಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಸ್ವೀಕಾರ ಮಾಡಿತ್ತು. ಈಗ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ…

ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 16 ಸಾವಿರ ಮನೆ ನಿರ್ಮಾಣಕ್ಕೆ ಅನುಮೋದನೆ ಕೊಡಲೆ ಅರ್ಜಿ ಹಾಕಿ

ಸ್ವಂತ ಸೂರು ಬೇಕೆಂಬ ಆಸೆ ಯಾರಿಗಿಲ್ಲ ಹೇಳಿ? ಆದ್ರೆ ಬೆಂಗಳೂರಿನಂತಹ ಮಹಾನಗರದಲ್ಲಿ ಫ್ಲ್ಯಾಟ್ ಖರೀದಿಸೋದು ಅಥವಾ ಮನೆ ಕಟ್ಟಿಕೊಳ್ಳೋದು ಅಷ್ಟು ಸುಲಭದ ಕೆಲಸವಲ್ಲ. ಭೂಮಿ ಬೆಲೆ ಗಗನಕ್ಕೇರಿರೋವಾಗ ಮನೆ ಕೊಂಡುಕೊಳ್ಳೋದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದುಬಾರಿ ಕನಸೇ ಸರಿ.…

ಶ್ರಮ ಹಾಗೂ ಬುದ್ದಿವಂತಿಕೆಯಿಂದ ತಾಳೆಬೆಳೆಯಲ್ಲಿ ವರ್ಷಕ್ಕೆ 12 ಲಕ್ಷ ಆಧಾಯಗಳಿಸುತ್ತಿರುವ ರೈತ

ರೈತರು ಜಮೀನಿನಲ್ಲಿ ಕಷ್ಟಪಟ್ಟು ದುಡಿಯುತ್ತಾರೆ ಆದರೆ ಅವರಿಗೆ ಪಟ್ಟ ಶ್ರಮಕ್ಕೆ ಸರಿಯಾಗಿ ಫಲ ಸಿಗುವುದಿಲ್ಲ. ತಾಳೆ ಬೆಳೆಯನ್ನು ಬೆಳೆಯುವುದು ಬಹಳ ಕಡಿಮೆ. ಮೈಸೂರು ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮುಕುಂದ ಎಂಬ ರೈತ ತಾಳೆ ಬೆಳೆಯನ್ನು ಬೆಳೆದು ಲಕ್ಷ ಲಕ್ಷ ಆದಾಯ…

ಗ್ರಾಮಪಂಚಾಯ್ತಿ ಕಾರ್ಯದರ್ಶಿ 1143 ಹುದ್ದೆಗಳ ಕುರಿತು ಇಲ್ಲಿದೆ ಮಾಹಿತಿ

ಕರ್ನಾಟಕ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವಂತಹ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆದೇಶ ಹೊರಡಿಸಲಾಗಿದೆ. ಈ ಮೂಲಕ 1143 ಗ್ರಾ.ಪಂ ಕಾರ್ಯದರ್ಶಿ, 316 ದ್ವಿತೀಯ…

ಕಿಚ್ಚನ ಬಡೇ ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಮಗಳು ಸಾನ್ವಿ ಏನದು ನೋಡಿ..

ಕನ್ನಡ ಚಲನಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬ. ಸುದೀಪ್ ಅವರ ಹುಟ್ಟುಹಬ್ಬದ ದಿನವನ್ನು ಅವರ ಅಭಿಮಾನಿಗಳು ಹಬ್ಬದ ರೀತಿ ಆಚರಣೆಯನ್ನು ಮಾಡುತ್ತಾರೆ. ತಮ್ಮ ಉತ್ತಮ ಅಭಿನಯ ಮತ್ತು ಒಳ್ಳೆಯ ಗುಣಗಳಿಂದ ಕರ್ನಾಟಕದಲ್ಲಿ ಅಪಾರವಾದ ದೊಡ್ಡ ಅಭಿಮಾನಿ ಬಳಗವನ್ನು…

2 ಗುಂಟೆ ಜಮೀನಿನಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು 30 ದಿನದಲ್ಲಿ ಎಷ್ಟು ಲಾಭ ಗಳಿಸಿದ್ದಾರೆ ನೋಡಿ ಈ ಯುವ ರೈತ

ಅಲ್ಪಾವಧಿಯ ಕೃಷಿಯಲ್ಲಿ ಲಾಭ ಬರುವುದಿಲ್ಲ ಎನ್ನುವವರ ಸಂಖ್ಯೆ ಹೆಚ್ಚು. ಆದರೆ ಇಲ್ಲಿನ ಕೃಷಿಕರೊಬ್ಬರು 32 ದಿನದಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು 13 ಸಾವಿರ ಲಾಭಗಳಿಸಿ ಯಶೋಗಾಥೆ ಮೆರೆದಿದ್ದಾರೆ. ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗಾಪಂ ವ್ಯಾಪ್ತಿಯ ಬಿಲ್ಲಿನಕೋಟೆ ಗ್ರಾಮದ ರೈತ ರಂಗಸ್ವಾಮಿ ತನ್ನ…

ತಾಲ್ಲೂಕ್ ಪಂಚಾಯ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕೋವಿಡ್ ನೈಂಟೀನ್ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬಹಳಷ್ಟು ಜನರನ್ನು ಉದ್ಯೋಗದಿಂದ ತೆಗೆದು ಹಾಕಲಾಗಿತ್ತು. ವ್ಯಾಸಂಗ ಮುಗಿಸಿದವರು ಉದ್ಯೋಗಕ್ಕಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಎಲ್ಲೆಲ್ಲೂ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಲೆ ಹೋಗುತ್ತಿದೆ ಇಂತಹ ಸಮಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹಾಗಾದರೆ ಉದ್ಯೋಗ ಮಾಹಿತಿಯನ್ನು…

ನಿಜವಾಗಿ ಪ್ರೀತಿಸುವವವರು ಈ 5 ವಿಚಾರದಲ್ಲಿ ಎಚ್ಚರವಹಿಸಿ ಅನ್ನುತ್ತೆ ಚಾಣಿಕ್ಯ ನೀತಿ

ವಿಷ್ಣು ಗುಪ್ತಾ ಅಥವಾ ಕೌಟಿಲ್ಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಆಚಾರ್ಯ ಚಾಣಕ್ಯ ಅವರು ಭಾರತ ಕಂಡ ಶ್ರೇಷ್ಠ ತಂತ್ರಜ್ಞರು, ತತ್ವಜ್ಞಾನಿಗಳು, ಅರ್ಥಶಾಸ್ತ್ರಜ್ಞರು ಮತ್ತು ಶಿಕ್ಷಕರಲ್ಲಿ ಒಬ್ಬರು. ಆಚಾರ್ಯ ಚಾಣಕ್ಯ ಅವರು ಸಾಕಷ್ಟು ಜೀವನ ಪಾಠಗಳನ್ನು ತಿಳಿಸಿದ್ದಾರೆ. ಇತಿಹಾಸದ ಪ್ರಕಾರ ಭರತ ವರ್ಷದ…

error: Content is protected !!