ಅಣ್ಣಾವ್ರು ಹುಟ್ಟಿದ ಗಾಜನೂರಿನಲ್ಲಿ ಅಪ್ಪು ಹಾಗೂ ಶಿವಣ್ಣ ಕುಟುಂಬ
ನಟಸಾರ್ವಭೌಮ ಡಾ. ರಾಜ್‌ಕುಮಾರ್ ಇವರು ಏಪ್ರಿಲ್ 24 1929ರಲ್ಲಿ ಜನಿಸಿದ್ದರು. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ ಮತ್ತು ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ.ರಾಜ್ ಅವರು ಕರ್ನಾಟಕದ…