ಅಕ್ಟೋಬರ್ ತಿಂಗಳು ಯಾವ ರಾಶಿಯವರಿಗೆ ಅದೃಷ್ಟದ ತಿಂಗಳಾಗಲಿದೆ ಗೊತ್ತೆ..
ಒಂದೊಂದು ತಿಂಗಳಿನಲ್ಲಿ ಒಂದೊಂದು ರಾಶಿಯಲ್ಲಿ ಜನಿಸಿದವರು ಅನುಭವಿಸುವ ಫಲಗಳಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಅಕ್ಟೋಬರ್ ತಿಂಗಳಿನಲ್ಲಿ ಯಾವ ರಾಶಿಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಈ ಲೇಖನದ ಮೂಲಕ ತಿಳಿಯೋಣ. ಅಕ್ಟೋಬರ್ ತಿಂಗಳಿನಲ್ಲಿ ನವರಾತ್ರಿ ಮಹಾಲಯ ಅಮಾವಾಸ್ಯೆ ಬರುವುದರಿಂದ 15…