ವಾಹನ ಸವಾರರೆ ನಿಮ್ಮ ಬಳಿ ಇರಲಿ ಈ ದಾಖಲೆ ಇಲ್ಲದಿದ್ದರೆ ಬೀಳುತ್ತೆ ಬಾರಿ ಮೊತ್ತದ ದಂಡ
ರಾಜ್ಯ ಸಾರಿಗೆ ಇಲಾಖೆಯ ಪ್ರಕಾರ, ಚಾಲಕನು ಪಿಯುಸಿ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ, ವಾಹನ ಮಾಲೀಕರು ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 10,000 ರೂ.ವರೆಗೆ ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ರಸ್ತೆ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರನ್ನು ನಿಯಂತ್ರಿಸಲು ಹೆಚ್ಚಿನ ಪ್ರಮಾಣದಲ್ಲಿ…