ITI ಮಾಡುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್
ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು 6 ಹೊಸ ಕೋರ್ಸ್‌ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಅನುಮೋದನೆ ನೀಡಿದೆ. ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ…