ದರ್ಶನ್ ಸುದೀಪ್ ನನ್ನ ತಮ್ಮಂದಿರು ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ
ಕನ್ನಡದ ಯುವರತ್ನ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿ ಇಪ್ಪತ್ತು ದಿನಗಳಾದವು ಆದರೆ ಆ ನೋವಿನಿಂದ ಹೊರಬರುವುದಕ್ಕೆ ಇನ್ನೂ ಯಾರಿಂದಲೂ ಸಾಧ್ಯವಾಗಿಲ್ಲ. ಅಭಿಮಾನಿಗಳು ಹಾಗೂ ಕುಟುಂಬಸ್ಥರು ಇನ್ನು ಕೂಡ ದುಃಖದಲ್ಲಿದ್ದಾರೆ. ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ನಮನ ಎನ್ನುವ…