ಕಾಂತಾರ ಖ್ಯಾತಿಯ ನಟ ಕಿಶೋರ್ ಅವರ ಮನೆ ಹೇಗಿದೆ ಗೊತ್ತಾ? ಮೊದಲ ಬಾರಿಗೆ ನೋಡಿ
ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಕಾಂತಾರ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರತಿಯೊಂದು ರಾಜ್ಯದಲ್ಲಿ ಕೂಡ ಹೌಸ್ ಫುಲ್ ಪ್ರದರ್ಶನವನ್ನು ಯಶಸ್ವಿಯಾಗಿ ಕಾಣುತ್ತಿದೆ. ಇನ್ನು ಈ ಸಿನಿಮಾದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಿಶೋರ್ ಅವರ ಪಾತ್ರದ ಗುಣಗಾನವು ಕೂಡ ಜನರಲ್ಲಿ ನಡೆಯುತ್ತಿದೆ. ಯಾವುದೇ ಪಾತ್ರವನ್ನು ನೀಡಿದರು ಕೂಡ ಅದಕ್ಕೆ ನ್ಯಾಯವನ್ನು ಸಲ್ಲಿಸಬಲ್ಲಂತಹ ನಟ ಎಂದರೆ ಅದು ನಟ ಕಿಶೋರ್. ಕಿಶೋರ್ ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಬಹುತೇಕ ಎಲ್ಲಾ ಪ್ರಮುಖ ಚಿತ್ರರಂಗದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುವ ಮೂಲಕ […]
Continue Reading