ಕುಂಭ ರಾಶಿಗೆ ಶನಿದೇವನ ಪ್ರವೇಶ, ಈ ನಾಲ್ಕು ರಾಶಿಯವರಿಗೆ ಶನಿಬಲ ಮಾಡುವ ಕೆಲಸ ಕಾರ್ಯದಲ್ಲಿ ಜಯ
ಜ್ಯೋತಿಷ್ಯದಲ್ಲಿ ನವಗ್ರಹಗಳಲ್ಲಿ ಶನಿ ಗ್ರಹವನ್ನು ಕರ್ಮಫಲದಾತ, ನ್ಯಾಯದ ದೇವರು ಎಂದು ಪರಿಗಣಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ಶನಿಯು ಅಶುಭ ಸ್ಥಾನದಲ್ಲಿದ್ದರೆ ಆತನ ಜೀವನವು ಕಷ್ಟ ಕಾರ್ಪಣ್ಯಗಳಿಂದ ತುಂಬಿರುತ್ತದೆ. ಅಂತೆಯೇ, ಜಾತಕದಲ್ಲಿ ಶನಿಯು ಶುಭ ಸ್ಥಾನದಲ್ಲಿದ್ದರೆ ವ್ಯಕ್ತಿಯ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತದೆ.…