ಡಿ ಬಾಸ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲು ಮಾಲಾಶ್ರೀ ಮಗಳಿಗೆ ಸಿಗುತ್ತಿರುವ ಸಂಭಾವನೆ ಎಷ್ಟು ಗೊತ್ತಾ?
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೋಟಿ ರಾಮು ಹಾಗೂ ಕನಸಿನ ರಾಣಿ ಮಾಲಾಶ್ರೀ ಅವರ ಮಗಳಾಗಿರುವ ರಾಧನ ರಾಮ್ ಅತ್ಯಂತ ಚಿಕ್ಕ ವಯಸ್ಸಿಗೆ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಕಾಲಿಡುತ್ತಿದ್ದಾರೆ. ಅವರ ತಾಯಿ ಮಾಲಾಶ್ರೀ ಅವರು ಕೂಡ ರಾಘವೇಂದ್ರ ರಾಜಕುಮಾರ್ ನಟನೆಯ ಸೂಪರ್…