ಕಾಂತಾರದ ಲೀಲಾ ಪಾತ್ರಧಾರಿ ಸಪ್ತಮಿ ಗೌಡ ಸಾಮಾನ್ಯರಲ್ಲ, ಸಪ್ತಮಿ ಅವರ ಹಿನ್ನೆಲೆ ಏನು ಗೊತ್ತಾ..
ರಿಷಬ್ ಶೆಟ್ಟಿ ನಾಯಕ ನಟನಾಗಿ ಹಾಗೂ ನಿರ್ದೇಶಕನಾಗಿ ಕಾಣಿಸಿಕೊಂಡಿರುವ ಕಾಂತಾರ ಸಿನಿಮಾ ಈಗಾಗಲೇ ಬಿಡುಗಡೆಯಾಗಿ ಭರ್ಜರಿ 350 ಕೋಟಿ ಅಧಿಕ ಕಲೆಕ್ಷನ್ ಮಾಡುವ ಮೂಲಕ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ದೊಡ್ಡ ಮಟ್ಟದ ದಾಖಲೆಯನ್ನು ನಿರ್ಮಿಸಿದೆ. ಕೇವಲ 19 ಕೋಟಿಗೂ ಕಡಿಮೆ ಬಜೆಟ್…