ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ ಆಸಕ್ತರು ಇವತ್ತೇ ಅರ್ಜಿಹಾಕಿ
ಸ್ನೇಹಿತರೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪುರುಷರು ಹಾಗೂ ಮಹಿಳೆಯರಿಗೆ ಕೆಲಸದ ಆಹ್ವಾನ ಬಂದಿದೆ. ಹತ್ತನೇ ತರಗತಿ ಹಾಗೂ ಐಟಿಐ ಮಾಡಿರುವ ಅಭ್ಯರ್ಥಿಗಳಿಗೂ ಕೂಡ ಅವಕಾಶ ಸಿಗಲಿದೆ. ಯಾವುದೇ ರೀತಿಯ ಅರ್ಜಿ ಶುಲ್ಕ ಹಾಗೂ ಲಿಖಿತ ಪರೀಕ್ಷೆ ಆಕೆಯ ಸಂದರ್ಭದಲ್ಲಿ…