ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡುತ್ತಿರುವವರಿಗೆ ಹಾಗೂ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವವರಿಗೆ ಸಿಹಿಸುದ್ದಿ
ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ನಮೂನೆ- 50, ನಮೂನೆ- 57ರಡಿ ಸಕ್ರಮಕ್ಕೆ ಅರ್ಜಿ ಸಲ್ಲಿಸದವರಿಗೆ ಮತ್ತೊಂದು ಅವಕಾಶ ನೀಡಬೇಕು ಎಂಬ ಬೇಡಿಕೆಯಂತೆ ಇನ್ನೂ ಒಂದು ವರ್ಷ ಕಾಲಾವಕಾಶ ನೀಡಲು ಸರಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ ಅಶೋಕ್…