ದಿನ ಒಂದು ಸೀಬೆಹಣ್ಣು ತಿನ್ನಿ ನಿಮ್ಮ ಅರೋಗ್ಯ ಹೇಗಿರತ್ತೆ ಗೊತ್ತಾ
ದೇಹ ತೂಕವನ್ನು ಕಡಿಮೆ ಮಾಡಲು ಮಾಡುವ ಕಸರತ್ತು ಒಂದಾ ಎರಡಾ ಆದರೂ ತೂಕದಲ್ಲಿ ಅಂತಹ ವ್ಯತ್ಯಾಸ ಕಂಡು ಬರುವುದಿಲ್ಲ. ಅದರಲ್ಲೂ ಡೊಳ್ಳು ಹೊಟ್ಟೆಯನ್ನು ಕರಗಿಸಲು ನಾನಾ ರೀತಿಯ ವ್ಯಾಯಾಮ ಮಾಡಿದರೂ ಪ್ರಯೋಜನ ಮಾತ್ರ ಶೂನ್ಯ ಎಂದು ಕೆಲವರು ಹೇಳುತ್ತಾರೆ. ಇನ್ನೆರಡು ತಿಂಗಳು…