ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್, ಪೆಟ್ರೋಲ್ ಡೀಸೆಲ್ ನಿಜವಾದ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ
ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ್ದರೆ, ಗ್ಯಾಸ್ ಮೇಲೆ 200 ರೂಪಾಯಿ ಸಬ್ಸಡಿ ಘೋಷಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ…