ಇಷ್ಟು ದಿನ ಮುಚ್ಚಿಟ್ಟಿದ್ದ ಪುನೀತ್ ಅಗಲಿಕೆ ಸುದ್ದಿ ಕೊನೆಗೂ ಅತ್ತೆ ನಾಗಮ್ಮನವ್ರಿಗೆ ಗೊತ್ತಾಯ್ತು, ಏನಂದ್ರು ನೋಡಿ
ಸ್ಯಾಂಡಲ್‌ವುಡ್‌ನಲ್ಲಿ ಹೈವೋಲ್ಟೇಜ್ ಕರೆಂಟ್ ಆಗಿದ್ದವರು ‘ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್. ಕೋಟ್ಯಂತರ ಅಭಿಮಾನಿಗಳ ಮನಗೆದ್ದಿರುವ, ಎಲ್ಲರಿಂದ ಪ್ರೀತಿಯಿಂದ ಅಪ್ಪು ಅಂತ ಕರೆಯಿಸಿಕೊಳ್ಳುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಇಂದು ನಮ್ಮೊಂದಿಗಿಲ್ಲ. ಜನಮಾನಸದಲ್ಲಿ ಅಪ್ಪು ಎಂದಿಗೂ ಅಮರ ಎಂದರೆ ತಪ್ಪಲ್ಲ. ಅವರು…