ರವಿಚಂದ್ರನ್ ಯಾಕೆ ಶರ್ಟ್ ಬಟನ್ ಹಾಕಲ್ಲ, ಕೊನೆಗೂ ಸತ್ಯಂಶ ಬಿಚ್ಚಿಟ್ಟ ಕ್ರೇಜಿ ಸ್ಟಾರ್
ನಟ ವಿ ರವಿಚಂದ್ರನ್ ಅವರು ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. 80ರ ದಶಕ ಮುಗಿಯುವ ಸಮಯದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸತನದ ಅಲೆ ಎದ್ದಿತ್ತು. ಹೊಸ ಪ್ರತಿಭೆಗಳು ಕನ್ನಡ ಚಿತ್ರರಂಗಕ್ಕೆ…