ನಟಿ ಆಶಿಕಾ ರಂಗನಾಥ್ ಅವರ ಹೊಸ ಡಾನ್ಸ್ ನೋಡಿ ಅಭಿಮಾನಿಗಳು ಫುಲ್ ಫಿದಾ
ನಟಿ ಆಶಿಕಾ ರಂಗನಾಥ್ ಅವರಿಗೆ ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಸ್ಟಾರ್ ನಟರ ಜತೆ ಅವರು ತೆರೆಹಂಚಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ತೆರೆಗೆ ಬಂದ ಮದಗಜ ಸಿನಿಮಾ ಯಶಸ್ಸು ಕಂಡಿತ್ತು. ಈ ಚಿತ್ರದಲ್ಲಿ ಅವರು ಶ್ರೀಮುರಳಿ ಜತೆ ತೆರೆಹಂಚಿಕೊಂಡಿದ್ದರು. ಈಗ ಆಶಿಕಾ ಕೈಯಲ್ಲಿ…