SSLC ಹಾಗೂ ಪಿಯುಸಿ ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗ
ಹತ್ತನೆ ತರಗತಿ ಹಾಗೂ ಪಿಯುಸಿ ಪಾಸ್ ಆದಂತಹ ಅಭ್ಯರ್ಥಿಗಳಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ, ಅಂದರೆ ಅರ್ಜೀ…