ಮೇಷ ವೃಷಭ, ಮಿಥುನ ಈ 3 ರಾಶಿಯವರಿಗೆ ಯುಗಾದಿ ತಿಂಗಳಲ್ಲಿ ವಿಶೇಷ ಫಲವಿದೆ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಏಪ್ರಿಲ್ 14 ರಂದು, ಸೂರ್ಯನು ಮೇಷ ರಾಶಿಯಲ್ಲಿ ಸಾಗುತ್ತಾನೆ. ಇದಕ್ಕೂ ಮುನ್ನ ಏಪ್ರಿಲ್ 7 ರಂದು ಮಂಗಳ ಗ್ರಹ ಕುಂಭ ರಾಶಿಯನ್ನು ಪ್ರವೇಶಿಸಲಿದೆ. ಹಿಂದೂ ಪಂಚಾಂಗದ ಪ್ರಕಾರ 2022 ರ ಹೊಸ ವರ್ಷ ಪ್ರಾರಂಭವಾಗಿದೆ. ಜ್ಯೋತಿಷ್ಯ ಶಾಸ್ತ್ರದ…