ಜೇಮ್ಸ್ ಸಿನಿಮಾ ನೋಡಲು ಸೀಟ್ ಇಲ್ಲದೆ ಶಿವಣ್ಣ ಏನ್ ಮಾಡಿದ್ರು ಗೊತ್ತೆ, ಎಂತ ಸರಳತೆ ನೋಡಿ
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಪ್ರೀತಿಯ ಅಪ್ಪು ಅವರಿಲ್ಲ ಎಂಬ ಕೊರಗಿನಲ್ಲಿಯೇ ಅಪ್ಪು ನಾಯಕನಾಗಿ ನಟಿಸಿದ ಕೊನೆಯ ಚಿತ್ರ ಜೇಮ್ಸ್ ಮಾರ್ಚ್ 17ರಂದು ತೆರೆಗೆ ಬಂದಿದೆ ವಿಶ್ವಾದ್ಯಂತ ಪ್ರೇಕ್ಷಕರು ಜೇಮ್ಸ್’ಗೆ ಭರ್ಜರಿ ಸ್ವಾಗತ ಕೋರಿದ್ದಾರೆ ರಾಜ್ಯಾದ್ಯಂತ ಅಪ್ಪು ಅಭಿನಯದ ಜೇಮ್ಸ್ ಸಿನಿಮಾ…