ನಿಮ್ಮ ಹೊಸ ವೋಟರ್ ID ಪಡೆಯಲು ಆನ್ಲೈನ್ ಅರ್ಜಿ ಹಾಕೋದು ಹೇಗೆ? ಇಲ್ಲಿದೆ ಸುಲಭ ವಿಧಾನ
ಹೊಸ ಚುನಾವಣಾ ಗುರುತಿನ ಚೀಟಿಯನ್ನು ಪಡೆಯುವುದಕ್ಕೆ ಆನ್ಲೈನ್ ಮೂಲಕ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತಾದ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ. ನೀವು ಹೊಸ ಚುನಾವಣೆ ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕು ಎಂದರೆ ನೀವು ಯಾವುದೇ ಸಿಎಸ್ಸಿ ಸೆಂಟರಿಗೆ ಹೋಗುವ ಅವಶ್ಯಕತೆ…