ಲೇಬರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ 15 ಲಕ್ಷದವರೆಗೆ ಸರ್ಕಾರದಿಂದ ಸಾಲ ಸೌಲಭ್ಯ
Labour Card Card Holder: ಇದೀಗ ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಧನ ಸಹಾಯ ನೀಡಲಾಗುತ್ತಿದೆ ಕಾರ್ಮಿಕ ಕಾರ್ಡ್ ಹೊಂದಿರುವ ಕಾರ್ಮಿಕರು ಒಂದು ವೇಳೆ ಮನೆ ಇಲ್ಲದಿದ್ದರೆ ಹೊಸ ಮನೆ ನಿರ್ಮಿಸಿಕೊಳ್ಳಲು ಅಥವಾ ಹಳೆಯ ಮನೆಯ ದುರಸ್ತಿ ಕಾರ್ಯವನ್ನು…