ಮಹಿಳೆಯರಿಗೆ ಮತ್ತೊಮ್ಮೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಹಣದ ಎರಡನೇ ಕಂತು ಬಿಡುಗಡೆ ಇದರಲ್ಲಿ ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡಿಕೊಳ್ಳಿ
Gruhalakshmi 2nd installment: ರಾಜ್ಯ ಸರ್ಕಾರದ ಐದು ಶಕ್ತಿ ಯೋಜನೆಗಳಲ್ಲಿ ಗ್ರಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಈಗಾಗಲೇ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿದೆ. 1.28 ಕೋಟಿ ಅರ್ಜಿ ಸಲ್ಲಿಸಿದವರಲ್ಲಿ 70% ಜನಗಳಿಗೆ ಮಾತ್ರ ಮೊದಲ ಕಂತಿನ ಹಣವು ತಲುಪಿದೆ. ಇನ್ನುಳಿದ ಮಹಿಳೆಯರು…