ಮನೆ ಇಲ್ಲದವರಿಗೆ ಸರ್ಕಾರದಿಂದ ಮನೆ ಮಂಜೂರು, ಹೊಸಪಟ್ಟಿ ಬಿಡುಗಡೆ
Govt Housing Scheme 2024: ನಮ್ಮ ಭಾರತ ಸರ್ಕಾರವು 1985 ರಲ್ಲಿ ದೇಶದ ಬಡಜನರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವುದಕ್ಕಾಗಿ ಇಂದಿರಾಗಾಂಧಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯ ಮೂಲಕ ಕಷ್ಟದಲ್ಲಿರುವವರಿಗೆ ಮನೆ ನೀಡಲಾಗಿತ್ತು, ಮನೆ ಕಟ್ಟಿಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ…