Banking sector: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ನ್ಯೂಸ್
ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking sector) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5000 ಅಪ್ರೆಂಟಿಸ್…