PUC ಪಾಸ್ ಆಗಿರುವವರಿಗೆ ಕಂದಾಯ ಇಲಾಖೆಯಲ್ಲಿ ಸರ್ಕಾರೀ ಕೆಲಸ ಆಸಕ್ತರು ಅರ್ಜಿಹಾಕಿ ಸಂಬಳ 44 ಸಾವಿರ
2nd ಪಿಯುಸಿ ಮತ್ತು ತತ್ಸಮಾನ ಉತ್ತೀರ್ಣವಾದವರಿಗೆ ಸರ್ಕಾರಿ ಕೆಲಸ ಪಡೆಯಲು ಒಂದು ಉತ್ತಮ ಅವಕಾಶವಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಹತೆ ಇರುವ ವ್ಯಕ್ತಿಗಳಿಗೆ ಒಂದು ಅವಕಾಶ ಕಲ್ಪಿಸಿದೆ. ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು…