Month: September 2024

ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಆರಂಭವಾಗಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತರು ಅರ್ಜಿಹಾಕಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ…

ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಅಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು…

ಹಸು, ಕುರಿ, ಕೋಳಿ ಸಾಕಾಣಿಕೆ, ಶೆಡ್ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ, ಆಸಕ್ತರು ಅರ್ಜಿಹಾಕಿ

ಸರ್ಕಾರವು ಬಡವರಿಗೆ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಅನುಕೂಲವಾಗುವಂತ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಈ ಯೋಜನೆಗಳಲ್ಲಿ ಸಾಕಷ್ಟು ರೈತರು ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ, ಅದೇ ನಿಟ್ಟಿನಲ್ಲಿ ರೈತರು ಅಥವಾ ಸಾಮಾನ್ಯ ವರ್ಗದ ಜನರು ತನ್ನ ಅಧಾಯ ಮೂಲವನ್ನು ಹೆಚ್ಚಿಸಿಕೊಳ್ಳಬೇಕು…

ಜಾತಕದಲ್ಲಿನ ಈ ದೋಷ ನಿವಾರಣೆಗೆ ವಿಷ್ಣು ಸಹಸ್ರನಾಮ ಪಠಿಸಿದರೆ ಪರಿಹಾರ

ಮಾನವ ಜನ್ಮದಲ್ಲಿ ಒಂದಲ್ಲ ಒಂದು ಸಮಸ್ಯೆ ಕಾಡುತ್ತಲೇ ಇರುತ್ತದೆ, ಮನುಷ್ಯ ಎಷ್ಟೇ ದೊಡ್ಡವನಾಗಿ ಬೆಳೆದರು ಕೂಡ ದೇವರು ಇಲ್ಲದಿದ್ದರೆ ಏನನ್ನು ಮಾಡಲು ಸಾಧ್ಯವಾಯಿತು, ನಿಜಕ್ಕೂ ಕೆಲವರಿಗಂತೂ ಅನೇಕ ಬಗೆಯ ಸಮಸ್ಯೆಗಳು ಕಾಡುತ್ತಲೇ ಇರುತ್ತದೆ, ಇನ್ನು ಕೆಲವರಿಗೆ ಎಷ್ಟೇ ದುಡಿಮೆ ಮಾಡಿದರು ಕೂಡ…

ಇವತ್ತು ಸೋಮವಾರ ಶ್ರೀ ನಂಜುಂಡೇಶ್ವರ ಸ್ವಾಮಿಯ ಅಪಾರ ಆಶೀರ್ವಾದ ಈ ರಾಶಿಯವರ ಮೇಲಿದೆ, ಇಂದಿನ ರಾಶಿ ಭವಿಷ್ಯ ನೋಡಿ

ಮೇಷ ರಾಶಿ: ಈ ದಿನ ನಿಶ್ಚಿತ ಕಾರ್ಯಗಳು ಪ್ರಕೃತಿಯಲ್ಲಿನ ಅನಿಶ್ಚಿತ ಬದಲಾವಣೆಗಳಿಂದಾಗಿ ಹಿಂದುಮುಂದಾಗಬಹುದು. ಹೊಸ ಕೆಲಸವನ್ನು ಆರಂಭ ಮಾಡುವುದು ಸರಿಯಲ್ಲ. ರಾಜಕೀಯ ರಂಗದಲ್ಲಿ ಉತ್ತಮ ಅನುಕೂಲಗಳ ಸಂಭವವಿದೆ. ವೃಷಭ ರಾಶಿ: ಇವತ್ತು ನಿಮ್ಮ ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಆಗುವ ಸಾಧ್ಯತೆ ಇದೆ,…

ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇರನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ ಹೌದು ಬೆಂಗಳೂರಿನ KC ಜನರಲ್ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು…

ಇವತ್ತು ಭಾನುವಾರ ತಾಯಿ ಚಾಮುಂಡೇಶ್ವರಿಯ ವಿಶೇಷ ಆಶೀರ್ವಾದ ಈ ರಾಶಿಯವರ ಮೇಲಿದೆ, ಇಂದಿನ ರಾಶಿ ಭವಿಷ್ಯ ನೋಡಿ.

ಮೇಷ ರಾಶಿ: ಈ ದಿನ ನಿಮ್ಮ ದಿನವು ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬಹುದು ಆದರೆ ವೈಯಕ್ತಿಕ ಜೀವನದಲ್ಲಿ ಯಶಸ್ಸನ್ನು ಸಾಧಿಸಲಾಗುತ್ತದೆ. ಕೆಲಸದ ಸ್ಥಳದಲ್ಲಿ ಬಿಡುವಿಲ್ಲದ ದಿನಚರಿಯಿಂದಾಗಿ, ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುವುದಿಲ್ಲ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಬಹುದು. ವೃಷಭ ರಾಶಿ:…

error: Content is protected !!