ಪ್ರತಿಯೊಂದು ಶುಭಕಾರ್ಯಕ್ಕೂ ವೀಳ್ಯದ ಎಲೆ ಇರಲೇಬೇಕು ಹಬ್ಬ ಹರಿದಿನಗಳಲ್ಲಿ ಅಥವಾ ಮನೆಗೆ ಬಂದವರಿಗೆ ಉಡುಗೊರೆ ಕೊಡುವಾಗ ಜೊತೆಗೆ ವೀಳ್ಯದ ಎಲೆ ಶುಭ ಹಾರೈಸುವ ಸಲುವಾಗಿ ಕೊಡಲಾಗುತ್ತದೆ ಊಟದ ನಂತರ ವೀಳ್ಯದ ಎಲೆಯೊಂದಿಗೆ ಅಡಿಕೆ ಬೆರೆಸಿ ತಿನ್ನುವುದು ರೂಢಿಗಳಲ್ಲಿ ಬಂದಿದೆ ಇದನ್ನು ತಿಂದಿರುವುದನ್ನು ಸುಲಭವಾಗಿ ಜೀರ್ಣವಾಗುತ್ತದೆ ಎಂಬುದರ ಜೊತೆಗೆ ಏನೇಕ ಔಷಧೀಯ ಗುಣಗಳು ಈ ಎಲೆಯಲ್ಲಿವೆ ಪ್ರಾಚೀನ ಕಾಲದಿಂದಲೂ ವೀಳ್ಯದ ಎಲೆಯನ್ನು ಸುವಾಸನಾ ಉತ್ತೇಜಕ ಮತ್ತು ಜಠರವಾಯು ವಿರೋಧಿಯಾಗಿ ಬಳಸಲಾಗುತ್ತಿದೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ..
ಇದು ರಕ್ತ ಸ್ರಾವ ಅಥವಾ ಇತರ ಸ್ರವಿಸುವಿಕೆ ತಡೆಯುತ್ತದೆ ಜೊತೆಗೆ ಕಾಮೋದ್ದೀಪಕವಾಗಿ ಕೂಡ ಇದನ್ನು ಬಳಸಲಾಗುತ್ತದೆ ಜೊತೆಗೆ ಇದನ್ನು ಸಾಮಾನ್ಯ ಮನೆ ಮದ್ದಾಗಿ ಕೂಡ ಬಳಸಬಹದು ಊಟ ಆದ ಮೇಲೆ ಎಲೆ ಅಡಿಕೆ ಹಾಕುವ ಪದ್ಧತಿ ಇನ್ನೂ ಇದೆ ಎಂದರೆ ಅದಕ್ಕೆ ನಮ್ಮ ಹಿರಿಯರೇ ಕಾರಣ ಅವರಿಗೆ ಗೊತ್ತಿದ್ದು ಅಥವಾ ಗೊತ್ತಿಲ್ಲದೆಯೋ ಆಗಿನಿಂದಲೂ ಸಹ ಊಟ ಆದಮೇಲೆ ಒಟ್ಟಿಗೆ ಕುಳಿತು ಎಲೆ-ಅಡಿಕೆ ಹಾಕುವ ಅಭ್ಯಾಸ ಮಾಡಿಕೊಂಡು ನಿರಂತರವಾಗಿ ಇಲ್ಲಿಯವರೆಗೂ ಮುಂದುವರಿಸಿಕೊಂಡು ಬಂದಿದ್ದಾರೆ ವೀಳ್ಯದ ಎಲೆಗಳಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿ ಕಂಡುಬರುವುದರಿಂದ ದೇಹದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಗುಣಸ್ವಭಾವಗಳು ಇವುಗಳಲ್ಲಿ ಇರುತ್ತದೆ ನಾವು ಈ ಲೇಖನದ ಮೂಲಕ ವೀಳ್ಯದೆಲೆಯ ಉಪಯೋಗವನ್ನು ತಿಳಿದುಕೊಳ್ಳೋಣ.
ಎಲ್ಲರಿಗೂ ಸಾಮಾನ್ಯವಾಗಿ ಸುಸ್ತು ನಿಶಕ್ತಿ ಹಾಗೂ ಕೈ ಕಾಳು ಸೊಂಟ ನೋವು ಕಂಡು ಬರುತ್ತದೆ ಅದರ ನಿವಾರಣೆಗೆ ನಾವು ಮನೆಯಲ್ಲಿಯೆ ಔಷಧಿಯನ್ನ ತಯಾರಿಸಬಹುದು ಮೊದಲು ಎರಡು ಗ್ಲಾಸ್ ನೀರನ್ನು ತೆಗೆದುಕೊಳ್ಳಬೇಕು ಇದಕ್ಕೆ ಎರಡರಿಂದ ಮೂರು ವೀಳ್ಯದೆಲೆಯನ್ನುಕಟ್ಟು ಮಾಡಿ ಹಾಕಬೇಕು ವೀಳ್ಯದೆಲೆ ಯಲ್ಲಿ ವಿಟಮಿನ್ ಗಳು ಜಾಸ್ತಿ ಇರುತ್ತದೆ ಹಾಗೂ ವೀಳ್ಯದೆಲೆ ಮತ್ತು ನೀರನ್ನು ಚೆನ್ನಾಗಿ ಕುದಿಸಬೇಕು ಹೀಗೆ ಕುದಿಸುವುದರಿಂದ ವೀಳ್ಯದೆಲೆಯ ಸತ್ವ ನೀರಿಗೆ ಬಿಡುತ್ತದೆ ಸ್ವಲ್ಪ ಬಿಸಿ ಬಿಸಿ ಇರುವಾಗ ಕುಡಿಯಬೇಕು ಇದರಿಂದ ತುಂಬಾ ಸುಸ್ತು ಮತ್ತು ನಿಶಕ್ತಿ ಸಮಸ್ಯೆಗಳಿಗೆ ತುಂಬಾ ಪ್ರಯೋಜನಕಾರಿ ಕೈ ಕೈ ನೋವು ಮುಳೆಗಳಲ್ಲಿ ಸೇಳೆತವುಂಟಾಗುತಿದ್ದರೆ ಹಾಗೂ ಬೆನ್ನು ನೋವು ಸೊಂಟ ನೋವು ಇವೆಲ್ಲ ನೋವಿನ ನಿವಾರಣೆಗೆ ವೀಳ್ಯದೆಲೆಯ ರಸವನ್ನ ಕುಡಿದರೆ ತುಂಬಾ ಪ್ರಯೋಜನಕಾರಿ
ಕ್ಯಾಸಿಯಂ ಕೊರತೆ ಇದ್ದರೆ ಎಲೆ ಅಡಿಕೆಯನ್ನು ಹಾಕುವುದರಿಂದ ನಿವಾರಣೆಯಾಗುತ್ತದೆ ತೂಕ ಕಡಿಮೆ ಮಾಡಲು ವೀಳ್ಯದೆಲೆಯನ್ನು ಪ್ರತಿದಿನ ಬಳಸಿದರೆ ತೂಕ ಕಡಿಮೆ ಮಾಡುತ್ತದೆ ವೀಳ್ಯದೆಲೆಗೆ ಮೆಣಸಿನ ಕಾಳು ಹಾಕಿ ಪ್ರತಿದಿನ ತಿನ್ನುದರಿಂದ ಬೊಜ್ಜು ಕಡಿಮೆಯಾಗುತ್ತದೆ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಎದ್ದ ತಕ್ಷಣ ಈ ಎಲೆಯನ್ನು ತಿನ್ನುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆಯಾಗು ಮತ್ತು ಜೀರ್ಣಾಂಗ ವ್ಯವಸ್ಥೆ ಗೆ ಸಂಭಂದ ಪಟ್ಟ ಎಲ್ಲ ಸಮಸ್ಯೆಗಳು ಕಡಿಮೆಯಾಗುತ್ತದೆ ಎಲೆಯನ್ನು ಪ್ರತಿದಿನ ಸೇವಿಸುದರಿಂದ ಶುಗರ್ ಬರುವುದಿಲ್ಲ ಶುಗರ್ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನ ಕಡಿಮೆಮಾಡುತ್ತದೆ ವೀಳ್ಯದೆಲೆಗೆ ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡುವ ಗುಣವಿದೆ ಹಾಗೂ ನಮ್ಮು ರಕ್ತವನ್ನು ಶುದ್ಧೀಕರಿಸುವ ಗುಣ ವೀಳ್ಯದೆಲೆ ಗೆ ಇರುತ್ತದೆ ಕೊಲೆಸ್ಟ್ರಾಲ್ ಕಂಟ್ರೋಲ್ ಗೆ ಬರಲು ವೀಳ್ಯದೆಲೆಯನ್ನು ಕಷಾಯ ಮಾಡಿ ಕುಡಿಯಬೇಕು.
ವೀಳ್ಯದೆಲೆ ಗೆ ಸಣ್ಣ ತುಂಡು ಶುಂಠಿ ಬೆಳ್ಳುಳ್ಳಿ ಹಾಕಿ ಜಗಿದು ತಿನ್ನುದರಿಂದ ಬಿಪಿ ಬರುವುದಿಲ್ಲ ಮತ್ತು ತಂಬಾಕು ಹಾಕಿ ವೀಳ್ಯದೆಲೆ ಸೇವನೆ ಮಾಡಿದರೆ ದೇಹಕ್ಕೆ ತುಂಬಾ ಹಾನಿಕಾರಕವಾಗಿರುತ್ತದೆ ಊಟ ಆದ ಮೇಲೆ ಎಲೆ ಅಡಿಕೆ ಹಾಕುವುದು ಉತ್ತಮ ಹೀಗೆ ಎಲೆ ಅಡಿಕೆಯನ್ನು ಹಾಕುವುದರಿಂದ ಜೀರ್ಣ ಕ್ರಿಯೆಗೆ ಒಳ್ಳೆಯದು ಹಾಗೂ ಕೆಮ್ಮು ಅಥವಾ ಉಸಿರಾಟದ ತೊಂದರೆಯಾದಾಗ ವೀಳ್ಯದ ಎಲೆಯನ್ನು ಸಾಸಿವೆ ಎಣ್ಣೆಯಲ್ಲಿ ಬಿಸಿ ಮಾಡಿ ಅದ್ದಿ ಎದೆಯ ಮೇಲೆ ಇಡುವುದರಿಂದ ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ ಎಲೆ ಅಡಿಕೆ ಜಜ್ಜಿ ಜೇನುತುಪ್ಪದೊಂದಿಗೆ ಮಿಶ್ರ ಮಾಡಿ ತಿನ್ನುವುದರಿಂದ ಒಣ ಕೆಮ್ಮು ಕಡಿಮೆ ಆಗುತ್ತದೆ ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ನೀಡಿದರೆ ನೋವು ಮಾಯವಾಗುತ್ತದೆ.
ವೀಳ್ಯದೆಲೆಯಲ್ಲಿ ಮಧುಮೇಹಿ ವಿರೋಧಿಯಾಗಿರುವಂತಹ ಟ್ಯಾನಿನ್ ಎನ್ನುವ ಅಂಶವಿದೆ ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುವುದು ಕರುಳಿನಲ್ಲಿ ಗ್ಲೂಕೋಸ್ ಹೀರುವಿಕೆಯನ್ನು ಪ್ರತಿಬಂಧಿಸುವ ಮೂಲಕ ವೀಳ್ಯದೆಲೆಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತಗ್ಗಿಸುವುದು ಇದರಲ್ಲಿ ಇರುವಂತಹ ಫಾಲಿಪೆನಾಲ್ ಮೇಧೋಜೀರಕ ಗ್ರಂಥಿಯ ಕೋಶಕ್ಕೆ ಫ್ರೀ ರ್ಯಾಡಿಕಲ್‍ನಿಂದ ಹಾನಿಯಾಗದಂತೆ ತಡೆಯುವ ಶಕ್ತಿಯಿದೆ ಭಾರತೀಯರು ಹೆಚ್ಚಾಗಿ ಊಟವಾದ ಬಳಿಕ ವೀಳ್ಯದೆಲೆ ಸೇವಿಸುತ್ತಾರೆ
ಇದು ರಕ್ತದಲ್ಲಿನ ಅಧಿಕ ಸಕ್ಕರೆ ಮಟ್ಟವನ್ನು ನಿಯಂತ್ರಿಸು ಮಧುಮೇಹ ಇರುವವರಲ್ಲಿ ಇದು ತೂಕ ಇಳಿಯುವುದನ್ನು ತಡೆಯುತ್ತದೆ ಈ ಕಾರಣದಿಂದಾಗಿ ವೀಳ್ಯದೆಲೆಯು ಚಯಾಪಚಯ ಮತ್ತು ಮಧುಮೇಹದ ಮೇಲೆ ಧನಾತ್ಮಕ ಪರಿಣಾಮ ಬೀರುವುದು ದೇಹದಲ್ಲಿ ಇರುವಂತಹ ಫ್ರೀ ರ್ಯಾಡಿಕಲ್ ನಿಂದಾಗಿ ಗಾಯವು ಒಣಗಲು ತುಂಬಾ ಸಮಯ ಬೇಕಾಗಬಹುದು ಮಧುಮೇಹ ಇರುವ ಜನರಲ್ಲಿ ಕೂಡ ಗಾಯ ಬೇಗನೆ ಒಣಗುವುದಿಲ್ಲ ಇಂತಹ ಸಮಯದಲ್ಲಿ ವೀಳ್ಯದೆಲೆಯು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430