ತಲೆ ಕೂದಲು ಉದುರುವ ಸಮಸ್ಯೆ ಪ್ರತಿಯೊಬ್ಬರಲ್ಲೂ ಕಂಡು ಬರುವಂತಹ ಸಮಸ್ಯೆಗಳಲ್ಲಿ ಒಂದು ಈ ರೀತಿಯ ಸಮಸ್ಯೆ ಕಾಣಿಸಿಕೊಂಡಗ ಮನೆಯಲ್ಲಿಯೇ ಸಿಗುವಂತಹ ಮನೆ ಮದ್ದುಗಳನ್ನು ಬಳಸಿ ಸಮಸ್ಯೆಯಿಂದ ಸುಲಭವಾಗಿ ಮುಕ್ತಿಯನ್ನು ಪಡೆಯಬಹುದು ಕೂದಲು ಉದುರುವಿಕೆ ಸಮಸ್ಯೆಯು ತುಂಬಾ ಸಮಸ್ಯೆಯನ್ನು ಉಂಟು ಮಾಡುವುದು ಮಾಲಿನ್ಯ ಒತ್ತಡ ಮತ್ತು ಕೆಟ್ಟ ಗುಣಮಟ್ಟದ ನೀರು ಇದು ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳು ಜಡ ಜೀವನಶೈಲಿ ಪೋಷಕಾಂಶಗಳ ಕೊರತೆ ಅಲರ್ಜಿ ಹಾರ್ಮೋನ್ ಅಸಮತೋಲನ ಕೂದಲಿನ ಕೆಟ್ಟ ಆರೈಕೆ ಮತ್ತು ಅನುವಂಶೀಯವಾಗಿಯೂ ಇದು ಬರಬಹುದು ತಜ್ಞರ ಪ್ರಕಾರ ಕೂದಲು ತೆಳ್ಳಗಾಗುವುದು ಮತ್ತು ಕೂದಲು ಉದುರುವಿಕೆ ಸಮಸ್ಯೆಯು ಇಂದಿನ ದಿನಗಳಲ್ಲಿ ಅತಿಯಾಗಿದೆ ನಾವು ಈ ಲೇಖನದ ಮೂಲಕ ಕೂದಲು ಉದುರುವಿಕೆಗೆ ಪರಿಹಾರದ ಬಗ್ಗೆ ತಿಳಿದುಕೊಳ್ಳೋಣ.
ಮೊಟ್ಟೆಯಲ್ಲಿ ಪ್ರೊಟೀನ್ ಹಾಗೂ ಬಯೋಟಿನ್ ಅಂಶವಿರುವುದರಿಂದ ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ದೇಹದಲ್ಲಿ ಪ್ರೊಟೀನ್ ಅಂಶ ಕಡಿಮೆಯಾದರೆ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ ಇನ್ನು ಇದರಲ್ಲಿರುವ ಬಯೋಟಿನ್ ಕೂದಲು ದಪ್ಪವಾಗಿ ಬೆಳೆಯಲು ಸಹಕಾರಿ ಹೆಚ್ಚಿನವರು ತಲೆಗೆ ಎಣ್ಣೆ ಹಾಕಿ ಮಸಾಜ್ ಮಾಡುವುದನ್ನು ಮರೆತೇ ಬಿಡುತ್ತಾರೆ ಅನೇಕರು ತಲೆಗೆ ಎಣ್ಣೆ ಹಾಕುವ ಅಭ್ಯಾಸವನ್ನೇ ಇಟ್ಟುಕೊಳ್ಳುವುದಿಲ್ಲ ವಾರದಲ್ಲಿ ಕನಿಷ್ಠ ಇಪ್ಪತ್ತು ನಿಮಿಷದಷ್ಟು ಕಾಲ ತಲೆಗೆ ಎಣ್ಣೆ ಹಾಕಿ ಮಸಾಜ್ ಮಾಡುವುದು ಮಾಡಿದರೆ ಕೂದಲಿಗೆ ಬೇಕಾದ ಆರೈಕೆ ಸಿಗುತ್ತದೆ ಇದರಿಂದಾಗಿ ಕೂದಲು ಸೊಂಪಾಗಿ ಬೆಳೆಯುವುದು.
ಕೂದಲಿನ ಬುಡ ಒಣಗಲು ಬಿಡಬಾರದು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದೂ ಕೂದಲಿನ ರಕ್ಷಣೆಯ ಒಂದು ಮಾರ್ಗ ಎನ್ನಲಾಗುತ್ತದೆ ಹಾಗೆಂದು ಗಂಟೆಗಟ್ಟಲೆ ಜಿಮ್‌ನಲ್ಲಿ ಕಾಲ ಕಳೆಯುವುದು ಎಲ್ಲದಕ್ಕೂ ಪರಿಹಾರವಲ್ಲ ದಿನನಿತ್ಯ ಕೊಂಚ ಕಾಲ ದೈಹಿಕವಾಗಿ ವ್ಯಾಯಾಮ ಮಾಡುವುದು ಚಟುವಟಿಕೆಗಳಲ್ಲಿ ನಿರತವಾಗಿರುವುದು ದೇಹದ ಆರೋಗ್ಯಕ್ಕೆ ಹಾಗೂ ಕೂದಲಿನ ಬೆಳವಣಿಗೆಗೂ ಒಳ್ಳೆಯದು
ಕೂದಲು ಉದುರುವ ಸಮಸ್ಯೆ ಇಂದು ತುಂಬಾ ಜನರಲ್ಲಿ ಕಾಡುತ್ತಿದೆ ಇಂದಿನ ದಿನಮಾನಗಳಲ್ಲಿ ಕೂದಲಿಗೆ ಹೆಚ್ಚು ಗಮನ ಹರಿಸಬೇಕು ಮೊದಲು ಈರುಳ್ಳಿ ಯನ್ನ ಚಿಕ್ಕ ಚಿಕ್ಕ ಪೀಸ್ ಆಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಒಂದು ಮಿಕ್ಸಿ ಜಾರಿಗೆ ಹಾಕಿ ಅದಕ್ಕೆ ಸಾಸಿವೆ ಎಣ್ಣೆಯನ್ನು ಹಾಕಬೇಕು ಸಾಸಿವೆ ಎಣ್ಣೆಗೆ ಕೂದಲು ಉದುರುವ ಸಮಸ್ಯೆಯನ್ನು ನಿವಾರಿಸುವ ಶಕ್ತಿಯಿದೆ ಮೂರು ಚಮಚದಷ್ಟು ಸಾಸಿವೆ ಎಣ್ಣೆಯನ್ನು ಹಾಕಬೇಕು ಹಾಗೂ ಎರಡು ಬೆಳ್ಳುಳ್ಳಿ ಗಡ್ಡೆಯನ್ನು ಹಾಕಬೇಕು ಹಾಗೂ ಬೇವಿನ ಸೊಪ್ಪನ್ನು ಹಾಕಬೇಕು
ಇವೆಲ್ಲವನ್ನೂ ಚೆನ್ನಾಗಿ ಪೇಸ್ಟ್ ಮಾಡಿಕೊಳ್ಳಬೇಕು ಹಾಗೂ ಇವೆಲ್ಲ ಪದಾರ್ಥ ಗಳು ಕೂದಲನ್ನೂ ದಪ್ಪವಾಗಿ ಮಾಡುತ್ತದೆ ಮತ್ತು ಮತ್ತೆ ಮೂರು ಚಮಚ ಸಾಸಿವೆ ಎಣ್ಣೆಯನ್ನು ಹಾಕಬೇಕು ಹಾಗೂ ಅದಕ್ಕೆ ಕೊಬ್ಬರಿ ಎಣ್ಣೆಯನ್ನ ಹಾಕಬೇಕು ಹಾಗೆಯೇ ಇವೆಲ್ಲವನ್ನು ಬಿಸಿ ಮಾಡಿಕೊಳ್ಳಬೇಕು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು ತಣ್ಣಗಾದ ಮೇಲೆ ಬಟ್ಟೆಯಲ್ಲಿ ಸೋಸಿಕೊಳ್ಳಬೇಕು ಮತ್ತು ಸೋಸಿಕೊಂಡ ಎಣ್ಣೆಯನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡಿದರೆ ತುಂಬಾ ಒಳ್ಳೆಯದು.
ಒಂದು ಲೋಟ ಮೊಸರಿಗೆ ಒಂದು ನಿಂಬೆಹಣ್ಣು ಹಾಕಿ ಅರ್ಥ ಗಂಟೆಗಳ ಕಾಲ ನೆನೆಯಲು ಬಿಡಬೇಕು ನಂತರ ಅದನ್ನು ತಲೆಕೂದಲಿಗೆ ಹಾಕಿಕೊಂಡು ಒಂದು ಗಂಟೆಯ ನಂತರ ಸ್ನಾನ ಮಾಡಬೇಕು ಇದರಿಂದ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ ದಾಸವಾಳದ ಹೂವನ್ನು ಮೊಸರು ಅಥವಾ ಹಾಲು ಹಾಕಿಕೊಂಡು ರೊಬ್ಬಿಕೊಂಡ ನಂತರ ತಲೆ ಕೂದಲಿಗೆ ಹಂಚಿಕೊಂಡರೆ ತಲೆಯಲ್ಲಿನ ಡ್ಯಾಂಡ್ರಫ್ ಕಡಿಮೆಯಾಗುತ್ತದೆ ನಿಂಬೆಹಣ್ಣು ಮತ್ತು ಮೊಸರನ್ನು ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಸಂಪೂರ್ಣವಾಗಿ ಹಚ್ಚಿ ಹದಿನೈದು ಇಪ್ಪತ್ತು ನಿಮಿಷ ಬಿಟ್ಟು ಉಗುರುಬೆಚ್ಚಗಿನ ನೀರಿನೋದಿಗೆ ತೊಳೆಯಬೇಕು
ವಾರಕ್ಕೊಮ್ಮೆ ಈ ರೀತಿ ಮಾಡುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ ಮತ್ತು ತಲೆಕೂದಲು ಉದುರುವಿಕೆ ಕಡಿಮೆಯಾಗುತ್ತದೆಟೊಮೆಟೊ ರಸದ ಜೊತೆಗೆ ತುಳಸಿ ಸೊಪ್ಪನ್ನು ಮಿಕ್ಸ್ ಮಾಡಿಕೊಂಡು ತಲೆಕೂದಲಿಗೆ ಹಚ್ಚಿಕೊಳ್ಳುವುದರಿಂದ ತಲೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430