ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಅಭ್ಯರ್ಥಿಗಳಿಗೆ ಸಿಹಿಸುದ್ದಿಯನ್ನು ಹೊರಡಿಸಿದೆ ಅದೇನೆಂದರೆ ರಾಜ್ಯ ಪೊಲೀಸ್ ಇಲಾಖೆಯು ಏರಡು ಸಾವಿರದ ಇಪ್ಪತ್ತೊಂದನೇಯ ಸಾಲಿನ ಪೊಲೀಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಸ್ವೀಕಾರ ಮಾಡಿತ್ತು. ಈಗ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯು ಯಾವ ದಿನಾಂಕದಂದು ಲಿಖಿತ ಪರೀಕ್ಷೆಯನ್ನು ನಿಗದಿ ಮಾಡಿದೆ ಮತ್ತು ಅದರ ಪ್ರವೇಶಪತ್ರವನ್ನು ಯಾವಾಗ ಬಿಡುಗಡೆ ಮಾಡುತ್ತದೆ ಎಂಬುದರ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
ಪೊಲೀಸ್ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ದಿನಾಂಕವನ್ನು ತಿಳಿದುಕೊಳ್ಳಲು ಪೊಲೀಸ್ ಇಲಾಖೆಯ ಅಫಿಶಿಯಲ್ ವೆಬ್ ಸೈಟ್ ಗೆ ಹೋದರೆ ಅಲ್ಲಿ ಒಂದು ಮೆನು ಕಾಣಿಸಿಕೊಳ್ಳುತ್ತದೆ ಅಲ್ಲಿ ಪರೀಕ್ಷೆ ದಿನಾಂಕವನ್ನು ನೀಡಿದ್ದಾರೆ ಆ ಪ್ರಕಾರವಾಗಿ ಇಪ್ಪತ್ನಾಲ್ಕು ಅಕ್ಟೋಬರ್ ಏರಡು ಸಾವಿರದ ಇಪ್ಪತ್ತೊಂದಕ್ಕೆ ಪರೀಕ್ಷೆಯನ್ನು ನಿಗದಿಪಡಿಸಿದ್ದಾರೆ.
ಕೊರೋನಾ ಮೂರನೇ ಅಲೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆಗಳು ಉಂಟಾಗಬಹುದು. ಅಡ್ಮಿಟ್ ಕಾರ್ಡ್ ಅಥವಾ ಪ್ರವೇಶ ಪತ್ರವನ್ನು ಪರೀಕ್ಷೆಗೆ ಕೆಲವು ದಿನಗಳ ಮೊದಲು ಅಪ್ಲೋಡ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಲಿಖಿತ ಪರೀಕ್ಷೆ ಇಪ್ಪತ್ನಾಲ್ಕು ಅಕ್ಟೋಬರ್ ಗಿಂತ ಹದಿನೈದು ದಿನ ಮುಂದೆ ಹೋದರೂ ಹೋಗಬಹುದು ಒಂದು ವೇಳೆ ಇಪ್ಪತ್ನಾಲ್ಕು ನೇ ತಾರೀಕು ಪರೀಕ್ಷೆ ನಡೆಯುವುದೇ ಅದಲ್ಲಿ ಹತ್ತನೇ ತಾರೀಖಿನಂದು ಪ್ರವೇಶ ಪತ್ರವನ್ನು ಬಿಡುವ ಸಾಧ್ಯತೆ ಇದೆ ನೀವು ರಾಜ್ಯ ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ಮುಂದಿನ ತಿಂಗಳು ಪರೀಕ್ಷೆ ಇರುವ ಕಾರಣ ಪರೀಕ್ಷೆಗೆ ಚೆನ್ನಾಗಿ ತಯಾರಿಗಳನ್ನು ಮಾಡಿಕೊಳ್ಳಿ ಪ್ರವೇಶಪತ್ರ ಅಪ್ಲೋಡ್ ಮಾಡಿದ ತಕ್ಷಣ ಅದನ್ನು ಪಡೆದುಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಯನ್ನು ಚೆನ್ನಾಗಿ ಬರೆಯಿರಿ ಯಶಸ್ಸು ನಿಮ್ಮದಾಗಲಿ ಎಂದು ಹಾರೈಸುತ್ತೇವೆ ಜೊತೆಗೆ ಈ ಮಾಹಿತಿಯನ್ನು ನಿಮ್ಮ ಅಕ್ಕಪಕ್ಕದವರಿಗೂ ನಿಮ್ಮ ಸ್ನೇಹಿತರಿಗೂ ತಿಳಿಸಿ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430