ಓದು ಮುಗಿಸಿ ಉದ್ಯೋಗ ಪಡೆಯಲು ಬಹಳಷ್ಟು ಯುವಕರು ಪರದಾಡುತ್ತಿದ್ದಾರೆ. ಸರಿಯಾದ ಕೌಶಲ್ಯ, ಜ್ಞಾನದ ಕೊರತೆಯಿಂದ ಮತ್ತು ಉದ್ಯೋಗ ಸೃಷ್ಟಿಯ ಕೊರತೆಯಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಲೆ ಇದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿಸುದ್ದಿ ಕೊಟ್ಟಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.
ಕಲ್ಯಾಣ ಕರ್ನಾಟಕ ಭಾಗಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 25,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು 371(ಜೆ) ಅನುಷ್ಠಾನಕ್ಕೆ ಸಂಬಂಧಿಸಿದ ಸಂಪುಟ ಉಪ ಸಮಿತಿಯ ಅಧ್ಯಕ್ಷರಾಗಿರುವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ. ಶುಕ್ರವಾರದ ದಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಹಾಗೂ 371 (ಜೆ) ಅನುಷ್ಠಾನದಲ್ಲಿ ಲೋಪ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಸರ್ಕಾರದಿಂದ 371ಜೆ ಅನುಷ್ಟಾನಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಖಾಲಿ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಹೆಚ್ಚಿನ ವಿವರ ಮುಂದಿನ ದಿನಗಳಲ್ಲಿ ಸಿಗಲಿದೆ. ನಿರುದ್ಯೋಗ ಸಮಸ್ಯೆ ಸಾಮಾನ್ಯವಾಗಿ ಕಂಡುಬರುತ್ತಿದ್ದು ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕಾಗಿದೆ ಅದರಂತೆ ಕಲ್ಯಾಣ ಕರ್ನಾಟಕ ಭಾಗಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂದಿನ ದಿನಗಳಲ್ಲಿ ಅರ್ಜಿ ಆಹ್ವಾನಿಸಲಾಗುತ್ತದೆ.
ಯುವಕರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಕೊರೋನ ವೈರಸ್ ಹೊಡೆತದಿಂದ ಕಂಗಾಲಾಗಿರುವ ಕುಟುಂಬದವರಿಗೆ ಈ ಮಾಹಿತಿಯಿಂದ ಉಪಯೋಗವಾಗಲಿದೆ. ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾದು ನೋಡಬೇಕಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಯುವಕರು ಈ ಮಾಹಿತಿಯ ಪ್ರಯೋಜನ ಪಡೆದು ಜೀವನ ಕಟ್ಟಿಕೊಳ್ಳಿ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430