ಅನೇಕ ಜನರು ಕೆಲಸವಿಲ್ಲದೆ ಯಾವುದಾದರೂ ಒಂದು ಕೆಲಸ ಸಿಕ್ಕರೆ ಸಾಕು ಎಂದು ಎಲ್ಲ ಕಡೆಗಳಲ್ಲಿ ಕೆಲಸಕ್ಕಾಗಿ ಅಲೆದಾಡುತ್ತಿದ್ದಾರೆ ಅಂಥವರಿಗೆ ನಾವು ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆಯುತ್ತಿರುವ ನೇಮಕಾತಿಯ ಕುರಿತಾಗಿ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಸರ್ಕಾರದ ನೇಮಕಾತಿ ಎರಡು ಸಾವಿರದ ಇಪ್ಪತ್ತೊಂದರ ಅಡಿಯಲ್ಲಿ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಚೇರಿ ಸಹಾಯಕ ಭದ್ರತಾ ಸಿಬ್ಬಂದಿ ಮತ್ತು ಅಟೆಂಡರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಎಂಟನೇ ತರಗತಿ ಮುಗಿಸಿರುವವರು ಹತ್ತನೇ ತರಗತಿ ಮುಗಿಸಿರುವವರು ಡಿಗ್ರಿ ಮತ್ತು ಡಿಪ್ಲೋಮಾ ಗಳನ್ನು ಮಾಡಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಚೇರಿ ಸಹಾಯಕ, ಅಟೆಂಡೆಟ್, ಗುತ್ತಿಗೆ ಆಧಾರದಲ್ಲಿ ವಾಚ್ಮನ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುತ್ತಿದ್ದಾರೆ. ಇಚ್ಚೆಯುಳ್ಳ ಅಭ್ಯರ್ಥಿಗಳು ನಿಗದಿತ ನಮೂನೆಯನ್ನು ನಿಗದಿತ ನಮೊನೆಯಲ್ಲಿ ಭರ್ತಿಮಾಡಲು ಆರಂಭಿಸಬಹುದು. ಇನ್ನು ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಎಂದರೆ ಲಿಖಿತ ಪರೀಕ್ಷೆಯಿಂದ ಬರೆಯುವ ಮೂಲಕ ಮತ್ತು ವಯಕ್ತಿಕ ಸಂದರ್ಶನದ ಮೂಲಕ ಮತ್ತು ಇಲ್ಲಿ ಪ್ರೆಸೆಂಟೇಷನ್ ಇರುತ್ತದೆ ಇವುಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕಚೇರಿ ಸಹಾಯಕರಿಗೆ ಪ್ರತಿ ತಿಂಗಳು ಹದಿನೈದು ಸಾವಿರ ಮತ್ತು ಅಟೆಂಡೆಂಟ್ ಗಳಿಗೆ ಎಂಟು ಸಾವಿರ ವಾಚ್ಮೆನ್ ಗಳಿಗೆ ಪ್ರತಿ ತಿಂಗಳು ಐದು ಸಾವಿರ ಸಂಬಳ ಇರುತ್ತದೆ. ಇನ್ನು ವಯಸ್ಸಿನ ಮಿತಿಯನ್ನು ನೋಡುವುದಾದರೆ ಕಚೇರಿ ಸಹಾಯಕ ಹುದ್ದೆಯವರಿಗೆ ಹದಿನೆಂಟು ವರ್ಷದಿಂದ ನಲವತ್ಮೂರು ವರ್ಷದವರು ಅರ್ಜಿ ಸಲ್ಲಿಸಬಹುದು. ಅಟೆಂಡೆಟ್ ಹುದ್ದೆಗಳಿಗೆ ಹದಿನೆಂಟು ವರ್ಷದಿಂದ ಅರವತ್ಮೂರು ವರ್ಷದವರೆಗಿನವರು, ಮತ್ತು ವಾಚನ ಹುದ್ದೆಗಳಿಗೆ ಹದಿನೆಂಟು ವರ್ಷದಿಂದ ಅರವತ್ಮೂರು ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ವಿದ್ಯಾರ್ಹತೆಯನ್ನು ನೋಡುವುದಾದರೆ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿಯ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು ಅಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮೆಟ್ರಿಕ್ ಶಿಕ್ಷಣವನ್ನು ಮುಗಿಸಿರಬೇಕು ಮತ್ತು ವಾಚ್ ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಟನೇ ತರಗತಿಯನ್ನು ಪಾಸಾಗಿರಬೇಕು.
ಇನ್ನು ಕಾಲಿ ಇರುವ ಹುದ್ದೆಗಳು ಎಷ್ಟು ಎನ್ನುವುದನ್ನು ನೋಡುವುದಾದರೆ ಫ್ಯಾಕಲ್ಟಿ ಮೂರು ಹುದ್ದೆಗಳು ಕಚೇರಿ ಸಹಾಯಕ ಹುದ್ದೆ ಎರಡು ಅಟೆಂಡೆಂಟ್ ಎರಡು ಮತ್ತು ವಾಚ್ಮೆನ್ ನಾಲ್ಕು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಅಕ್ಟೋಬರ್ ಇಪ್ಪತ್ತೊಂಬತ್ತು ಎರಡು ಸಾವಿರದ ಇಪ್ಪತ್ತೊಂದರೊಳಗಾಗಿ ತಮ್ಮ ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸುವ ವಿಳಾಸ- ದ ಝೋನ್ ಮ್ಯಾನೇಜರ್, ಬ್ಯಾಂಕ್ ಆಫ್ ಇಂಡಿಯಾ. ಇಂದೋರ್ ಝೋನ್ ಆಫೀಸ್, ಅಗ್ರಿಕಲ್ಚರಲ್ ಫೈನಾನ್ಸ್ ಅಂಡ್ ಫೈನಾನ್ಶಿಯಲ್ ಇನ್ ಕ್ಲುಷನ್ ಡಿಪಾರ್ಟ್ಮೆಂಟ್, ನೈನ್ ಆರ್ ಸಿ ಸ್ಕಿಮ್ ನಂಬರ್ ನೂರಾ ಮೂವತ್ನಾಲ್ಕು ನಿಯರ್ ಬೈಪಾಸ್ ಎಂ ಆರ್ ಹತ್ತು, ಇಂದೋರ್ ನಾಲ್ಕು ಐದು ಎರಡು ಸೊನ್ನೆ ಒಂದು ಸೊನ್ನೆ ಈ ವಿಳಾಸಕ್ಕೆ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಬ್ಯಾಂಕ್ ಆಫ್ ಇಂಡಿಯಾದ ಆಫಿಷಿಯಲ್ ವೆಬಸೈಟ್ ಅನ್ನು ತೆರೆದು ಅಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ಅರ್ಜಿಯನ್ನು ತುಂಬಿ ಮೇಲೆ ತಿಳಿಸಿರುವ ವಿಳಾಸಕ್ಕೆ ಕಳುಹಿಸಬೇಕು. ನೀವು ಕೂಡ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುವ ಇಚ್ಛೆಯನ್ನು ಹೊಂದಿದ್ದಲ್ಲಿ ಈ ಕೂಡಲೇ ಬ್ಯಾಂಕ್ ಆಫ್ ಇಂಡಿಯಾ ವೆಬ್ಸೈಟ್ ಇಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಅದನ್ನು ಭರ್ತಿ ಮಾಡಿ ನಾವು ತಿಳಿಸಿರುವ ವಿಳಾಸಕ್ಕೆ ಕಳುಹಿಸಿ ಪರೀಕ್ಷೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳುವ ಮೂಲಕ ಉದ್ಯೋಗವನ್ನು ಪಡೆಯಬಹುದಾಗಿದೆ ಈ ಮಾಹಿತಿಯನ್ನು ಎಲ್ಲರಿಗೂ ತಿಳಿಸಿ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430