ಅಂಚೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಆಸಕ್ತಿ ಹೊಂದಿರುವವರಿಗೆ ನಾವಿಂದು ಭಾರತೀಯ ಅಂಚೆ ಇಲಾಖೆಯಲ್ಲಿ ನಡೆಯುವ ನೇಮಕಾತಿಯ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಭಾರತೀಯ ಅಂಚೆ ಇಲಾಖೆಯಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಎಷ್ಟು ಉದ್ದೆಗಳು ಖಾಲಿ ಇವೆ ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿಯನ್ನು ಯಾವ ದಿನಾಂಕದವರೆಗೆ ಸಲ್ಲಿಸಬಹುದು ಈ ಕುರಿತ ಮಾಹಿತಿಯನ್ನು ನಿಮಗೆ ತಿಳಿಸಿ ಕೊಡುತ್ತೇವೆ. ಭಾರತೀಯ ಅಂಚೆ ಕಚೇರಿಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಅಂಚೆ ಕಚೇರಿಯಲ್ಲಿ ಒಟ್ಟು ಖಾಲಿಯಿವೆ ಇರುವ ಹುದ್ದೆಗಳ ಸಂಖ್ಯೆ ಎರಡು ನೂರಾ ಇಪ್ಪತ್ತೊಂದು ಅಂಚೆ ಇಲಾಖೆಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿಯಿವೆ. ಹಾಗಾದರೆ ಯಾವೆಲ್ಲಾ ವಿದ್ಯಾರ್ಹತೆಯನ್ನು ಹೊಂದಿರುವವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂದರೆ ಹತ್ತನೇ ತರಗತಿ ಉತ್ತೀರ್ಣ ಆಗಿರುವವರು ಹನ್ನೆರಡನೇ ತರಗತಿ ಉತ್ತೀರ್ಣ ಆಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಈ ಒಂದು ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹದಿನೆಂಟು ಸಾವಿರದಿಂದ ಎಂಬತ್ತೊಂದು ಸಾವಿರದ ಒಂದು ನೂರು ರೂಪಾಯಿಯವರೆಗೆ ಮಾಸಿಕ ವೇತನ ಇರುತ್ತದೆ. ಉದ್ಯೋಗ ಸ್ಥಳ ದೆಹಲಿ. ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಆಫ್ ಲೈನ್ ಮುಖಾಂತರ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಈ ಒಂದು ಹೆದ್ದೆಗೆ ಅಕ್ಟೋಬರ್ ಒಂದರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ನೀವು ನವೆಂಬರ್ ಹನ್ನೆರಡು ಎರಡು ಸಾವಿರದ ಇಪ್ಪತ್ತೊಂದರವರೆಗೆ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು. ಈ ಮೇಲಿನ ಹುದ್ದೆಗಳಲ್ಲಿ ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಹನ್ನೆರಡನೇ ತರಗತಿ ಉತ್ತೀರ್ಣ ವಾಗಿರಬೇಕೂ. ಪೋಸ್ಟ್ ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕೂಡ ಹನ್ನೆರಡನೇ ತರಗತಿ ಪಾಸಾಗಿರಬೇಕು. ಮಲ್ಟಿಟಾಸ್ಕಿಂಗ್ ಸ್ಟಾಪ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಹತ್ತನೇ ತರಗತಿ ಪಾಸಾಗಿರಬೇಕು.
ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಅರ್ಜಿ ಶುಲ್ಕವನ್ನು ಎಷ್ಟು ಪಾವತಿಸಬೇಕು ಎಂದರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಭಾರತದ ಯಾವುದೇ ಗಣಕೀಕೃತ ಪೋಸ್ಟಾಫೀಸಿನಲ್ಲಿ ಚಲನ್ ಬಳಸಿ ಇ-ಪೇಮೆಂಟ್ ಮಾಡಬಹುದು. ಒಂದು ಬಾರಿ ನೀವು ಹಣವನ್ನ ಪಾವತಿಸಿದರೆ ಅದನ್ನು ಹಿಂತಿರುಗಿ ಪಡೆಯುವುದಕ್ಕೆ ಸಾಧ್ಯವಾಗುವುದಿಲ್ಲ.
ಹುದ್ದೆಗಳ ಮಾಹಿತಿಯನ್ನು ನೋಡುವುದಾದರೆ ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್ ಎಪ್ಪತ್ತೆರಡು ಹುದ್ದೆಗಳು, ಪೋಸ್ಟ್ ಮ್ಯಾನ್ ತೊಂಬತ್ತು ಹುದ್ದೆಗಳು ಮಲ್ಟಿಟಾಸ್ಕಿಂಗ್ ಐವತ್ತೊಂಬತ್ತು ಹುದ್ದೆಗಳು ಒಟ್ಟು ಎರಡು ನೂರಾ ಇಪ್ಪತ್ತೊಂದು ಹುದ್ದೆಗಳು ಖಾಲಿ ಇವೆ. ಈ ಅಂಚೆಕಚೇರಿಯ ಹುದ್ದೆಗೆ ಅಭ್ಯರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ ಎಂದರೆ ದಾಖಲಾತಿ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ.
ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಇನ್ನೂ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ನೋಡುವುದಾದರೆ ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್ ಪೋಸ್ಟ್ ಮ್ಯಾನ್ ಹುದ್ದೆಗೆ ಹದಿನೆಂಟರಿಂದ ಎಪ್ಪತ್ತೇಳು ವರ್ಷದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಲ್ಟಿಟಾಸ್ಕಿಂಗ್ ಸ್ಟಾಪ್ ಹುದ್ದೆಗೆ ಹದಿನೆಂಟರಿಂದ ಇಪ್ಪತ್ತೈದು ವರ್ಷದವರು ಅರ್ಜಿಯನ್ನು ಸಲ್ಲಿಸಬಹುದು.
ನೀವು ಕೂಡ ಹದಿನೆಂಟು ವರ್ಷದಿಂದ ಇಪ್ಪತ್ತೇಳು ವರ್ಷದ ಒಳಗಿನವರಾಗಿದ್ದಲ್ಲಿ ನಿಮಗೆ ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರು ತಿಳಿಸಿರಿ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430