ಮಹಿಳೆಯರು ಇಂದಿನ ದಿನಗಳಲ್ಲಿ ಪುರುಷರಿಗೆ ಸಮಾನವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವು ಮಹಿಳೆಯರು ಬಂಡವಾಳವಿಲ್ಲದೆ ಆರ್ಥಿಕ ಕಷ್ಟ ನಿವಾರಿಸಲು ಕಷ್ಟ ಪಡುತ್ತಿದ್ದಾರೆ. ಕಡಿಮೆ ಬಂಡವಾಳದಲ್ಲಿ ಕೋಳಿ ಸಾಕಾಣಿಕೆ ಮಾಡುವ ವಿಧಾನವನ್ನು ಈ ಲೇಖನದಲ್ಲಿ ನೋಡೋಣ.
ಕೋಳಿ ಸಾಕಾಣಿಕೆ ಮಾಡುವುದರಿಂದ ಸ್ವಾವಲಂಬನೆಯ ಜೀವನ ನಡೆಸಬಹುದು. ಕೋಳಿ ಸಾಕಾಣಿಕೆ ಉದ್ಯಮ ಪ್ರಾರಂಭಿಸಬೇಕಾದರೆ ಲಕ್ಷಾಂತರ ರೂಪಾಯಿ ಬಂಡವಾಳ ಬೇಕಾಗುತ್ತದೆ. ಕೋಳಿ ಸಾಕಾಣಿಕೆ ಉದ್ಯಮದ ನಿರ್ವಹಣೆಯು ಕೂಡ ಸರಳವಿಲ್ಲ. ಅತ್ಯಂತ ಕಡಿಮೆ ಖರ್ಚಿನಲ್ಲಿ ಸಣ್ಣ ಪ್ರಮಾಣದಲ್ಲಿ ಕೋಳಿ ಸಾಕಾಣಿಕೆ ಉದ್ಯಮವನ್ನು ಪ್ರಾರಂಭಿಸಬೇಕಾದರೆ ಲಕ್ಷಾಂತರ ರೂಪಾಯಿ ಹಣ ಬೇಕಾಗುತ್ತದೆ. ಆದರೆ ಇದೀಗ ಕಡಿಮೆ ಖರ್ಚಿನಲ್ಲಿ ಸಣ್ಣ ಪ್ರಮಾಣದಲ್ಲಿ ಕೋಳಿ ಸಾಕಾಣಿಕೆ ಉದ್ಯಮ ಪ್ರಾರಂಭಿಸಲು ಅನುಕೂಲವಾಗುವಂತೆ ಹೊಸ ವಿಧಾನವನ್ನು ಜಿಕೆವಿಕೆ ಆವರಣದಲ್ಲಿ ನಡೆದ ಕೃಷಿಮೇಳದಲ್ಲಿ ಪರಿಚಯಿಸಲಾಗಿದೆ.
ಸಣ್ಣ ಪ್ರಮಾಣದಲ್ಲಿ ಗೃಹಿಣಿಯರು ಕೂಡ ತಮ್ಮ ಮನೆಯಲ್ಲಿಯೆ ಕೋಳಿಸಾಕಾಣಿಕೆ ಉದ್ಯಮವನ್ನು ಪ್ರಾರಂಭಿಸಬಹುದು. ಅಜ್ರಾ ಫೌಲ್ಟ್ರಿ ಎಕ್ವಿಪಮೆಂಟ್ ಸಂಸ್ಥೆಯು 50 ಕೋಳಿಗಳು ಕುಳಿತುಕೊಳ್ಳುವ ಸ್ಟ್ಯಾಂಡ್ ಅನ್ನು ಸಿದ್ಧಪಡಿಸಿದೆ. ಮನೆ ಕೊಟ್ಟಿಗೆ, ಹಿತ್ತಲು ಅಥವಾ ಮನೆ ಪಕ್ಕದಲ್ಲಿ ನೆರಳಿರುವ ಜಾಗದಲ್ಲಿ ಕೋಳಿ ಸಾಕಾಣಿಕೆ ಮಾಡಬಹುದು.
50 ಕೋಳಿಗಳನ್ನು ಈ ಸ್ಟ್ಯಾಂಡ್ ನಲ್ಲಿ ಇಟ್ಟು ಸಾಕಬಹುದು. ಈ ಸ್ಟ್ಯಾಂಡ್ ನಲ್ಲಿ ನೀರು ಮತ್ತು ಆಹಾರ ಸೇವಿಸಲು ಅನುಕೂಲವಾಗುವಂತೆ ವ್ಯವಸ್ಥೆಯನ್ನು ಮಾಡಲಾಗಿದೆ ಅಲ್ಲದೆ ಕೋಳಿ ಹಾಕುವ ಮೊಟ್ಟೆಗಳನ್ನು ಸಂಗ್ರಹಿಸಲು ವ್ಯವಸ್ಥೆ ಇದೆ. ಈ ಸ್ಟ್ಯಾಂಡ್ ನಲ್ಲಿ ಕೋಳಿಯ ತ್ಯಾಜ್ಯ ಹೊರಗೆ ಹೋಗಲು ಕೂಡ ವ್ಯವಸ್ಥೆ ಮಾಡಲಾಗಿದೆ.
ಮಹಿಳೆಯರು ಸಣ್ಣ ಪ್ರಮಾಣದಲ್ಲಿ ಕೋಳಿ ಸಾಕಾಣಿಕೆಯನ್ನು ಪ್ರಾರಂಭಿಸುವ ಮೂಲಕ ಬೇರೆಯವರ ಮೇಲೆ ಅವಲಂಬಿತರಾಗದೆ ಸ್ವಾವಲಂಬನೆ ಜೀವನ ನಡೆಸಬಹುದು. ಈ ಮಾಹಿತಿ ಉಪಯುಕ್ತವಾಗಿದ್ದು ಎಲ್ಲರಿಗೂ ಅದರಲ್ಲೂ ಮಹಿಳೆಯರಿಗೆ ತಿಳಿಸಿ. ಮಹಿಳೆಯರ ಆರ್ಥಿಕ ಬೆಳವಣಿಗೆಯಲ್ಲಿ ಒಂದು ಹೆಜ್ಜೆ ಮುಂದೆ ಹೋಗೋಣ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430